Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಕಾರ್ತೀಕ ಮಾಸ ಶುಕ್ಲ ಪಕ್ಷ ದ್ವಿತೀಯಾ, 17-11-2024, ಭಾನುವಾರ, ಹುತ್ತರಿ ಹಬ್ಬ
ಈ ದಿನಪಂಚಾಂಗ

ಶುಭೋದಯ… ಕಾರ್ತೀಕ ಮಾಸ ಶುಕ್ಲ ಪಕ್ಷ ದ್ವಿತೀಯಾ, 17-11-2024, ಭಾನುವಾರ, ಹುತ್ತರಿ ಹಬ್ಬ

Share
1 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಕಾರ್ತೀಕ ಮಾಸ ಶುಕ್ಲ ಪಕ್ಷ ದ್ವಿತೀಯಾ (ಬಿದಿಗೆ)

17-11-2024, ಭಾನುವಾರ

* ಹುತ್ತರಿ ಹಬ್ಬ

* ಲಾಲಾ ಲಜಪತರಾಯ ಪುಣ್ಯಸ್ಮರಣೆ

* ರಾಷ್ಟ್ರೀಯ ಅಪಸ್ಮಾರ ದಿನ, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನ

—-

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ದಕ್ಷಿಣಾಯನ
ದಿನಾಂಕ – 17/11/2024
ತಿಂಗಳು – ನವೆಂಬರ್
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ದ್ವಿತೀಯಾ 21:05:48
ಪಕ್ಷ – ಕೃಷ್ಣ
ನಕ್ಷತ್ರ – ರೋಹಿಣಿ 17:21:41
ಯೋಗ – ಶಿವ 20:20:08
ಕರಣ – ತೈತುಲ 10:24:12
ಕರಣ. – ಗರಜ21:05:48

ತಿಂಗಳು (ಅಮಾವಾಸ್ಯಾಂತ್ಯ) ಕಾರ್ತೀಕ
ತಿಂಗಳು (ಹುಣ್ಣಿಮಾಂತ್ಯ) ಮಾರ್ಗಶಿರ
ಚಂದ್ರ ರಾಶಿ ವೃಷಭ till 28:30:13*
ಚಂದ್ರ ರಾಶಿ ಮಿಥುನ from 28:30:13*
ಸೂರ್ಯ ರಾಶಿ ವೃಶ್ಚಿಕ
ಋತು ಶರದೃತು

ಸೂರ್ಯೋದಯ 06:20:23
ಸೂರ್ಯಾಸ್ತ 17:48:48
ಹಗಲಿನ ಅವಧಿ 11:28:24
ರಾತ್ರಿಯ ಅವಧಿ 12:32:02
ಚಂದ್ರೋದಯ 19:11:58
ಚಂದ್ರಾಸ್ತ 07:37:29

ರಾಹು ಕಾಲ 16:23 – 17:49 ಅಶುಭ
ಯಮಘಂಡ ಕಾಲ 12:05 – 13:31 ಅಶುಭ
ಗುಳಿಕ ಕಾಲ 14:57 – 16:23
ಅಭಿಜಿತ್ 11:42 – 12:28 ಶುಭ
ದುರ್ಮುಹೂರ್ತ 16:17 – 17:03 ಅಶುಭ

—-

ಇಂದಿನ ಮಾತು

ಸಂತೋಷವಾಗಿರಬೇಕು ಎಂದು ನಾವು ದಿಟ್ಟತನದಿಂದ ನಿರ್ಧರಿಸಿದರೆ, ಜಗತ್ತಿನ ಯಾವ ಕಷ್ಟ – ನೋವು ಕೂಡ ನಮ್ಮನ್ನು ವಿಚಲಿತರನ್ನಾಗಿ ಮಾಡಲಾರದು.
– ಜೆ. ಡೊನಾಲ್ಡ್ ವಾಲ್ಟರ್ಸ್

—

ಇಂದಿನ ಸುಭಾಷಿತ

ಅದತ್ತದಾನಾಚ್ಚ ಭವೇದ್ದರಿದ್ರಃ
ದರಿದ್ರಭಾವಾಚ್ಚ ಕರೋತಿ ಪಾಪಮ್ |
ಪಾಪಪ್ರಭಾವಾನ್ನರಕೇ ಪ್ರಯಾತಿ
ಪುನರ್ದರಿದ್ರಃ ಪುನರೇವ ಪಾಪೀ ||
(ಗರುಡ ಪುರಾಣ)

ದಾನ ಮಾಡದೆ ಬಡವನಾಗುತ್ತಾನೆ. ಬಡತನದಿಂದ ಪಾಪಗಳನ್ನು ಮಾಡುತ್ತಾನೆ. ಪಾಪದಿಂದ ನರಕ ಉಂಟಾಗುತ್ತದೆ. ಮತ್ತೆ ಬಡತನ, ಮತ್ತೆ ಪಾಪ… ಹೀಗೆ ಮುಂದುವರಿಯುತ್ತದೆ.

🌷🌺🌺🌷

TAGGED:17-11-2024Good Morning...Kartika Masa Shukla Paksha bidigeHuttri FestivalSunday
Share This Article
Facebook Twitter Copy Link Print
Previous Article ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ
Next Article ಇಂದು ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

4 Min Read
ಜ್ಯೋತಿಷ್ಯಪಂಚಾಂಗಪ್ರಮುಖ

VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಸಿದ್ಧಿ ಯೋಗ, ಶಿವ ಯೋಗ: ಈ ಏಳು ರಾಶಿಗಳ ಜನರಿಗೆ ಧನಪ್ರಾಪ್ತಿ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 31-05-2026, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?