newsics.com
ಬೆಂಗಳೂರು: ನಗರದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ ಹಲವು ಪ್ರದೇಶಗಳಲ್ಲಿ ನ. 17 ಹಾಗೂ 18ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಗ್ಲೋಬಲ್ ಟೆಕ್ ಪಾರ್ಕ್, ನಿಮಾನ್ಸ್ ಮತ್ತು ಜಯದೇವ ಕೆಪಿಟಿಸಿಎಲ್ ಉಪಕೇಂದ್ರಗಳಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಕೋವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ ಮೆಂಟ್ ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ , ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ, ಹೋಟೆಲ್, ಕಲ್ಯಾಣಿ ಟೆಕ್ ಪಾರ್ಕ್, ಎಕ್ಸೋರ ಟೆಕ್ ಪಾರ್ಕ್, ಒರೆಕಲ್ ಟೆಕ್ ಪಾರ್ಕ್, ಸೆಸ್ನಾ ಟೆಕ್ ಪಾರ್ಕ್, ಕಾಡುಬೀಸನಹಳ್ಳಿ, ಐಬಿಎಮ್, ಅಸ್ಸೆಂಚರ್, ಐಬಿಎಮ್ ‘ಡಿ’ ಬ್ಲಾಕ್, ಐಬಿಎಮ್, ಗುರಪ್ಪನ ಪಾಳ್ಯ, ಸೋಬಾ ಮಜಾರಿಯಾ ಅಪಾರ್ಟ್ ಮೆಂಟ್, ಬಿ.ಜಿ.ರಸ್ತೆ, ಬಿಟಿಎಂ 1ನೇ ಹಂತ, ವಕೀಲ್ ಸ್ಕೋಯರ್ ಬಿಲ್ಡಿಂಗ್, ಮಡಿವಾಳ ಮಾರುತಿ ನಗರ, ಬಿಸ್ಮಿಲ್ಲಾ ನಗರ, ಸೋಬಾ ಡೆವಲ್ಪರ್ಸ್ , ಜೈಭೀಮ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.
ನ.18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್‌ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್‌ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
ಬಿಜೆಪಿ ವಿರುದ್ಧದ 40% ಕಮಿಷನ್ ಆರೋಪ ಸುಳ್ಳೆಂದ ಲೋಕಾಯುಕ್ತ, ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ
ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ