newsics.com
ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಕಾಟೇರ ಸಿನಿಮಾದ ಬಾಲನಟ ಮಾಸ್ಟರ್ ರೋಹಿತ್ ಸೇರಿ ಹಲವರು ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಾಯಗೊಂಡಿದ್ದಾರೆ.
ನಟ ದರ್ಶನ್ ನಟನೆಯ ಕಾಟೇರ ಸಿನಿಮಾದಲ್ಲಿ ನಟಿಸಿದ್ದ ಬಾಲನಟ ಮಾಸ್ಟರ್ ರೋಹಿತ್ , ತಾಯಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಮಾಸ್ಟರ್ ರೋಹಿತ್ ವಸಡು ಮುರಿದಿದ್ದು, ತಲೆಗೆ ಗಾಯವಾಗಿದೆ. ಅವರ ತಾಯಿ ಛಾಯಾಲಕ್ಷ್ಮೀ ಅವರ ಕೈ, ಕಾಲಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.
ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಯುವತಿಯ ಹುಚ್ಚಾಟ, 800 ಮನೆಗಳಿಗೆ ಪವರ್ ಕಟ್, ವಿಡಿಯೋ ನೋಡಿ
ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ