Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡೆದಿದೆ.

ಪ್ರದೀಪ್ (42) ಆತ್ನಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಮುದ್ದಿನಪಾಳ್ಯದಲ್ಲಿ ಕಾರು ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರದೀಪ್ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಅವರ ಕುಟುಂಬದವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿತ್ತು. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿತ್ತು, ನಂತರ ಪೊಲೀಸರು ತನಿಖೆ ನಡೆಸಿದಾಗ ಅಸಲಿ ವಿಚಾರ ಬಯಲಾಗಿದೆ.

TAGGED:The businessman committed suicide by setting fire inside the car
Share This Article
Facebook Twitter Copy Link Print
Previous Article ಕಾರು- ಬಸ್ ಡಿಕ್ಕಿ: ಕಾಟೇರ ಸಿನಿಮಾ ಬಾಲನಟ ರೋಹಿತ್ ಸೇರಿ ಹಲವರಿಗೆ ಗಾಯ
Next Article APL ಕಾರ್ಡ್ ಗಳ ರದ್ಧತಿಗೆ ಯಾವುದೇ ನಿರ್ದೇಶನ ನೀಡಿಲ್ಲ: ಸರ್ಕಾರ ಸ್ಪಷ್ಟನೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?