Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > APL ಕಾರ್ಡ್ ಗಳ ರದ್ಧತಿಗೆ ಯಾವುದೇ ನಿರ್ದೇಶನ ನೀಡಿಲ್ಲ: ಸರ್ಕಾರ ಸ್ಪಷ್ಟನೆ
ಕರ್ನಾಟಕಪ್ರಮುಖ

APL ಕಾರ್ಡ್ ಗಳ ರದ್ಧತಿಗೆ ಯಾವುದೇ ನಿರ್ದೇಶನ ನೀಡಿಲ್ಲ: ಸರ್ಕಾರ ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು : ಎಪಿಎಲ್ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಈವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ. ಕೆಲವು ದಿನಪತ್ರಿಕೆಗಳಲ್ಲಿ ಇ – ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.

ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ. ಇನ್ನು ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ಸರ್ಕಾರ ಹೇಳಿದೆ.

TAGGED:No direction issued for cancellation of APL cards: Govt clarifies
Share This Article
Facebook Twitter Copy Link Print
Previous Article ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
Next Article ದಿನ ಭವಿಷ್ಯ… 17-11-2024, ಭಾನುವಾರ, ಹೇಗಿದೆ ನಿಮ್ಮ ಇಂದಿನ ರಾಶಿ‌ ಭವಿಷ್ಯ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?