Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ
ವಿದೇಶ

ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ

Share
0 Min Read
SHARE

newsics.com

ಚೀನಾದ ವುಕ್ಸಿ ಸಿಟಿಯಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಮನಸೋಇಚ್ಛೆ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ಕನಿಷ್ಟ 8 ಮಂದಿ ಮೃತಪಟ್ಟಿದ್ದು, 17 ಜನರು ಗಾಯಗೊಂಡಿದ್ದಾರೆ.

ಈ ಘಟನೆ ಚೀನಾದ ವುಕ್ಸಿ ನಗರದ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 21 ವರ್ಷದ ವಿದ್ಯಾರ್ಥಿಯೊಬ್ಬ ಶನಿವಾರ ಸಂಜೆ ಪೂರ್ವ ಚೀನಾದ ವುಕ್ಸಿ ನಗರದಲ್ಲಿ ಈ ಕೃತ್ಯ ನಡೆಸಿದ್ದಾನೆ. ಸ್ಥಳೀಯ ಪೊಲೀಸರು ದಾಳಿಯನ್ನು ದೃಢಪಡಿಸಿದ್ದಾರೆ. ಆದರೆ ಈ ದಾಳಿಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಿಲ್ಲ‌.

ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಯುವತಿಯ ಹುಚ್ಚಾಟ, 800 ಮನೆಗಳಿಗೆ ಪವರ್ ಕಟ್, ವಿಡಿಯೋ ನೋಡಿ

ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!

ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ

TAGGED:17 injuredStudent stabs others: At least 8 dead
Share This Article
Facebook Twitter Copy Link Print
Previous Article ನ.21ರಿಂದ ರಾಷ್ಟ್ರ ರಾಜಧಾನಿಯಲ್ಲೂ ಸಿಗಲಿದೆ ನಂದಿನಿ ಹಾಲು, ಮೊಸರು
Next Article ಇಸ್ರೇಲ್ ಪ್ರಧಾನಿ ಮನೆ ಮೇಲೆ ರಾಕೆಟ್ ದಾಳಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?