Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 17 ವರ್ಷದ ಬಳಿಕ ನೈಜೀರಿಯಾಗೆ ಭೇಟಿ ನೀಡಿದ ಪ್ರಧಾನಿ ಮೋದಿ
ವಿದೇಶವೈರಲ್

17 ವರ್ಷದ ಬಳಿಕ ನೈಜೀರಿಯಾಗೆ ಭೇಟಿ ನೀಡಿದ ಪ್ರಧಾನಿ ಮೋದಿ

Share
1 Min Read
SHARE

newsics.com

ನೈಜೀರಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ರಾಷ್ಟ್ರಗಳ (ನೈಜೀರಿಯಾ, ಬ್ರೆಜಿಲ್‌ ಮತ್ತು ಗಯಾನ) ಪ್ರವಾಸ ಕೈಗೊಂಡಿದ್ದು, ಇಂದು ನೈಜೀರಿಯಾ ತಲುಪಿದ್ದಾರೆ. ಇದರೊಂದಿಗೆ ಭಾರತದ ಪ್ರಧಾನಿಯೊಬ್ಬರು 17 ವರ್ಷಗಳ ಬಳಿಕ ಈ ದೇಶಕ್ಕೆ ಭೇಟಿಕೊಟ್ಟಂತಾಗಿದೆ.

ಮೋದಿ ಅವರು ನೈಜೀರಿಯಾ ತಲುಪಿರುವ ಸುದ್ದಿಯನ್ನು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ನೈಜೀರಿಯಾದ ಅಬುಜಾ ನಗರ ತಲುಪಿದ್ದಾರೆ. ಫೆಡರಲ್‌ ಕ್ಯಾಪಿಟಲ್‌ ಟೆರಿಟರಿ ಸಚಿವ ನೀಸಮ್‌ ಎಜೆನ್ವೊ ವೈಕ್‌ ಅವರು ‘ನಗರಕ್ಕೆ ಕೀಲಿಕೈ’ ನೀಡುವ ಮೂಲಕ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ಕೀಲಿಕೈ ನೈಜೀರಿಯನ್ನರು ಪ್ರಧಾನಿ ಅವರ ಮೇಲೆ ಇಟ್ಟಿರುವ ನಂಬಿಕೆ ಮತ್ತು ಗೌರವದ ಸಂಕೇತವಾಗಿದೆ’ ಎಂದು ತಿಳಿಸಿದ್ದಾರೆ. ಅಷ್ಟೇಅಲ್ಲ, ವಿದೇಶಾಂಗ ಸಚಿವಾಲಯವೂ ಮೋದಿ ಅವರ ಚಿತ್ರಗಳನ್ನು ಹಂಚಿಕೊಂಡಿದೆ.

TAGGED:The Ministry of External Affairs also shared Modi's pictures.
Share This Article
Facebook Twitter Copy Link Print
Previous Article ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
Next Article ಭಾರತದ ಹೈಪರ್‌ಸಾನಿಕ್ ಕ್ಷಿಪಣಿ ಹಾರಾಟ ಯಶಸ್ವಿ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?