Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು
ಕರ್ನಾಟಕಪ್ರಮುಖ

ಉಳ್ಳಾಲ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರ ಸಾವು

Share
1 Min Read
SHARE

newsics.com

ಉಳ್ಳಾಲ (ದಕ್ಷಿಣ ಕನ್ನಡ): ಈಜು ಬಾರದಿದ್ದರೂ ವಿಡಿಯೋ ಹುಚ್ಚಿಗಾಗಿ ರೆಸಾರ್ಟ್‌ವೊಂದರ ಈಜುಕೊಳಕ್ಕಿಳಿದ ಮುಳುಗಿ ಮೈಸೂರಿನ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಉಳ್ಳಾಲ ಬಳಿ ನಡೆದಿದೆ.

ಉಳ್ಳಾಲದ ಸೋಮೇಶ್ವರದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ.

ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾ‌ರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್‌ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆ‌ರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ ಕ್ರಾಸ್‌ ನಿವಾಸಿ ಎಂ.ಎನ್ ಶ್ರೀನಿವಾಸ್‌ ಅವರ ಪುತ್ರಿ ಪಾರ್ವತಿ ಎಸ್ (20) ಮೃತಪಟ್ಟ ಯುವತಿಯರು.

ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ರೆಸಾರ್ಟ್‌ಗೆ ಶನಿವಾರ ಈ ಯುವತಿಯರು ಬಂದಿದ್ದರು. ರೆಸಾರ್ಟ್ ಮುಂಭಾಗದಲ್ಲಿರುವ ಕೊಳಕ್ಕೆ ಭಾನುವಾರ ಬೆಳಗ್ಗೆ 10 ಗಂಟೆಯ ಹೊತ್ತಿಗೆ ನೀರಾಟವಾಡಲು ಇಳಿದಿದ್ದರು. ಈಜುಕೊಳದ ನೀರಿನತ್ತ ಮೊಬೈಲ್ ಪೋನ್‌ನ ವಿಡಿಯೊ ಕ್ಯಾಮೆರಾ ಆನ್ ಮಾಡಿಟ್ಟು ಯುವತಿಯರು ಈಜಾಡುತ್ತಿದ್ದರು. ಆಳವಿರುವ ಕಡೆ ತೆರಳಿದಾಗ ಈಜು ಬಾರದೆ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಳ್ಳಾಲ ಪೊಲೀಸರು ಹೇಳಿದ್ದಾರೆ.

ಬಿಯರ್ ಕುಡಿಯುವ ಮುನ್ನ ಇದನ್ನೊಮ್ಮೆ ಓದಿಬಿಡಿ, ಬಿಯರ್‌ನಿಂದ ಅಪಾಯವೂ ಇದೆ…!

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ

ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಯುವತಿಯ ಹುಚ್ಚಾಟ, 800 ಮನೆಗಳಿಗೆ ಪವರ್ ಕಟ್, ವಿಡಿಯೋ ನೋಡಿ

TAGGED:Three young women from Mysore drowned in Ullala resort swimming pool
Share This Article
Facebook Twitter Copy Link Print
Previous Article ನಿಶ್ಚಿತಾರ್ಥ ಸಂಭ್ರಮದಲ್ಲಿ ನಟ ಡಾಲಿ ಧನಂಜಯ್; ಫೆ.16ಕ್ಕೆ ಮದುವೆ
Next Article ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೆರ್ ಥೈಲ್ವಿಗ್‌ಗೆ ಒಲಿದ ಮಿಸ್ ಯೂನಿವರ್ಸ್ 2024 ಕಿರೀಟ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?