Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೇಟಿಂಗ್ ಆ್ಯಪ್ ಬಳಸ್ತಿದ್ರೆ ಹುಷಾರ್; ಪರಿಚಯವಾದ ಯುವಕನಿಂದ ಅತ್ಯಾಚಾರ
ಕರ್ನಾಟಕಪ್ರಮುಖ

ಡೇಟಿಂಗ್ ಆ್ಯಪ್ ಬಳಸ್ತಿದ್ರೆ ಹುಷಾರ್; ಪರಿಚಯವಾದ ಯುವಕನಿಂದ ಅತ್ಯಾಚಾರ

Share
1 Min Read
SHARE

newsics.com

ಬೆಂಗಳೂರು: ಯುವತಿಯೊಬ್ಬಳು ಡೇಟಿಂಗ್‌ ಆಯಪ್‌ನಿಂದ ಮೋಸ ಹೋದ ಘಟನೆ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೌದು, ಡೇಟಿಂಗ್ ಆಪ್ ನಲ್ಲಿ ಪರಿಚಯನಾದ ಯುವಕನೊಬ್ಬ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ಮಡಿವಾಣ ಠಣೆಯಲ್ಲಿ ದೂರು ದಖಲಿಸಿದ್ದಾರೆ. ಡೇಟಿಂಗ್ ಆಪ್ ಮೂಲಕ ಪರಿಚಯನಾದ ನಿಹಾಲ್ ಹುಸೇನ್ ಮದುವೆಯಾಗುವುದಾಗಿ ಹೇಳಿ ಯುವತಿಯ ಜೊತೆ ಓಡಾಡಿ, ಪಾರ್ಟಿಗೆಂದು ಕರೆದುಕೊಂಡು ಹೋಗಿ ಜ್ಯೂಸ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಅಷ್ಟೇ ಅಲ್ಲ, ಯುವತಿ ಗರ್ಭವತಿಯಾಗುತ್ತಿದ್ದಂತೆ ಆಕೆಯ ಮೇಲೆ ಹಲ್ಲೆ ನಡೆಸಿ, ಮೇ ತಿಂಗಳಲ್ಲಿ ಆಕೆಗೆ ಗರ್ಭಪಾತವನ್ನು ಮಾಡಿಸಿದ್ದಾನಂತೆ. ಇದೀಗ ಮದುವೆಯಾಗಲು ನಿರಾಕರಿಸಿ ಮೋಸ ಮಾಡಿದ್ದಾಗಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಪ್ರಕರಣದ ತನಿಖೆ ವೇಳೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ

TAGGED:Be careful if you use a dating app; Rape by a young acquaintance
Share This Article
Facebook Twitter Copy Link Print
Previous Article ಕೆಲಸ ಬಿಡುವಂತೆ ಪತ್ನಿಗೆ ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ: ಹೈಕೋರ್ಟ್
Next Article `RBI’ ನ ಕಸ್ಟಮರ್ ಕೇರ್ ಗೆ ಬಾಂಬ್ ಬೆದರಿಕೆ ಕರೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?