Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > `RBI’ ನ ಕಸ್ಟಮರ್ ಕೇರ್ ಗೆ ಬಾಂಬ್ ಬೆದರಿಕೆ ಕರೆ
ದೇಶಪ್ರಮುಖ

`RBI’ ನ ಕಸ್ಟಮರ್ ಕೇರ್ ಗೆ ಬಾಂಬ್ ಬೆದರಿಕೆ ಕರೆ

Share
1 Min Read
SHARE

newsics.com

ಮುಂಬೈ : ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡ ವ್ಯಕ್ತಿಯಿಂದ ಮುಂಬೈನ RBI ಗ್ರಾಹಕ ಸೇವಾ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಈ ಬಗ್ಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಹಾಯವಾಣಿ ಸಂಖ್ಯೆಗೆ ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, ಕೇಂದ್ರ ಬ್ಯಾಂಕ್ ಅನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.ಬೆದರಿಕೆ ಹಾಕುವ ಮೊದಲು ಫೋನ್ ನಲ್ಲಿ ಹಾಡನ್ನು ಹಾಡಿದ್ದಾನೆ ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧ ಅಧಿಕಾರಿಗಳು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಶೋಧ ನಡೆಸಿದರು. ಆದರೆ, ಅನುಮಾನಾಸ್ಪದವಾಗಿ ಯಾವ ವಸ್ತುವೂ ಕಂಡುಬಂದಿಲ್ಲ. ಕರೆ ಮಾಡಿದವರನ್ನು ಪತ್ತೆಹಚ್ಚಲು ಅವರು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

TAGGED:Bomb threat call to ``RBI'' customer care
Share This Article
Facebook Twitter Copy Link Print
Previous Article ಡೇಟಿಂಗ್ ಆ್ಯಪ್ ಬಳಸ್ತಿದ್ರೆ ಹುಷಾರ್; ಪರಿಚಯವಾದ ಯುವಕನಿಂದ ಅತ್ಯಾಚಾರ
Next Article ಪ್ರತಿ ರಾತ್ರಿ ದೈಹಿಕ ಸಂಪರ್ಕ ಬೇಕೇ ಬೇಕಾ? ಜಾಸ್ತಿ ಆದ್ರೆ ಸಮಸ್ಯೆ ತಪ್ಪಿದ್ದಲ್ಲ, ಎಚ್ಚರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?