Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸೆಗಣಿಯಿಂದ ಮನೆಯ ಅಂಗಳ ಸಾರಿಸಲು ಕಾರಣ ಏನು?
ಆರೋಗ್ಯಲೈಫ್‌ಸ್ಟೈಲ್

ಸೆಗಣಿಯಿಂದ ಮನೆಯ ಅಂಗಳ ಸಾರಿಸಲು ಕಾರಣ ಏನು?

Share
1 Min Read
SHARE

newsics.com

ಹಸುವಿನ ಹಾಲು, ಗೋಮೂತ್ರ, ಗೋಮಯ ಎಲ್ಲವೂ ಪ್ರಯೋಜನಕಾರಿಯೇ. ಸೆಗಣಿಯಿಂದಲೂ ಹಲವು ಪ್ರಯೋಜನಗಳಿವೆ.

ಸೆಗಣಿಯಿಂದ ಅಂಗಳ ಸಾರಿಸುವುದು ಹಿಂದಿನಿಂದಲೂ ಇದೆ. ಕಾಂಕ್ರೀಟ್, ಇಂಟರ್‌ಲಾಕ್ ಬಂದಮೇಲೆ ಇದರ ಬೇಡಿಕೆ ಕಡಿಮೆಯಾಗಿದೆ. ಆದ್ರೆ ಕೆಲವೊಂದು ಹಳ್ಳಿಗಳಲ್ಲಿ ಈಗಲೂ ಸೆಗಣಿಗೆ ಭಾರೀ ಬೇಡಿಕೆಯಿದೆ.

ಹಸುವಿನ ಸಗಣಿ ಸಾರಜನಕ, ರಂಜಕ, ಪೊಟ್ಯಾಸಿಯಮ್ ಮತ್ತು ಕಬ್ಬಿಣದ ಅಂಶಗಳನ್ನು ಒಳಗೊಂಡಿದೆ. ಹಸುವಿನ ಸೆಗಣಿಯಿಂದ ಮಾಡಿದ ಏನೇ ವಸ್ತುವಾದರೂ ಹೇರಳವಾದ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ.

ವೈಜ್ಞಾನಿಕ ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಹಸುವಿನ ಸೆಗಣಿ ತುಂಬಾ ಉಪಯುಕ್ತವೆಂದು ಪರಿಗಣಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ಲಕ್ಷ್ಮಿ ದೇವಿಯು ಹಸುವಿನ ಸಗಣಿಯಲ್ಲಿ ನೆಲೆಸಿದ್ದಾಳೆ. ಆದ್ದರಿಂದ ಇದನ್ನು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಕಾಪಾಡಿಕೊಳ್ಳಲು ಬಳಸಲಾಗುತ್ತದೆ.

ಹಸುವಿನ ಸೆಗಣಿಯಲ್ಲಿ ಪೋಷಕಾಂಶಗಳು ಹೇರಳವಾಗಿರುವ ಕಾರಣ ಮನೆಗಳಲ್ಲಿ ಮಾತ್ರವಲ್ಲದೆ ಹೊಲಗಳಲ್ಲಿಯೂ ಬಳಸಲಾಗುತ್ತದೆ.

3% ಸಾರಜನಕ, 2% ರಂಜಕ ಮತ್ತು 1% ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಅಲ್ಲದೆ ಇದು ಜೈವಿಕವಾಗಿ ಹೊಲಗಳಲ್ಲಿ ಪೋಷಕಾಂಶಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಲವಂಗದ ನೀರಿನಿಂದ ಬಾಯಿಯನ್ನು ತೊಳೆಯುವುದರಿಂದ ಏನು ಪ್ರಯೋಜನ?

Share This Article
Facebook Twitter Copy Link Print
Previous Article ನರೇಂದ್ರ ಮೋದಿಗೆ ನೈಜೀರಿಯಾದ 2ನೇ ಅತ್ಯುನ್ನತ ನಾಗರಿಕ ಗೌರವ
Next Article ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ಹುಷಾರ್… ಇರಲಿ ಅರೋಗ್ಯದ ಬಗ್ಗೆ ಎಚ್ಚರ

Popular Posts

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read

You Might Also Like

ಲೈಫ್‌ಸ್ಟೈಲ್

ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಲೈಫ್‌ಸ್ಟೈಲ್

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಸಂಕಷ್ಟ ತಪ್ಪಿದ್ದಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?