Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಕರ್ನಾಟಕಪ್ರಮುಖ

ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Share
1 Min Read
SHARE

newsics.com

ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿವೇಶನ ಕರೆಯುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದಿಂದ ಕಡತ ರವಾನೆಯಾಗಿ ಎಂದು ಮೂಲಗಳು ತಿಳಿಸಿವೆ.

ವಿಧಾನಸಬೆ ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಇತ್ತೀಚೆಗೆ ಬೆಳಗಾವಿಗೆ ಭೇಟಿ ನೀಡಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

ಕಾಂಗ್ರೆಸ್ ಅಧಿವೇಶನ:

1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ ನಡೆದಿದ್ದು, ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮ ನಡೆದು 100 ವರ್ಷವಾದ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ.

ಅಡಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ: ಆತಂಕ ಹೆಚ್ಚಿಸಿದ WHO ಅಂಗಸಂಸ್ಥೆ ವರದಿ

ರುಂಡವಿಲ್ಲದ ಮಹಿಳೆಯ ಮೃತದೇಹ ಅರೆಬೆತ್ತಲೆಯಾಗಿ ಪತ್ತೆ

ಆಂಬುಲೆನ್ಸ್‌ಗೆ ದಾರಿ ಬಿಡದ ಕಾರು ಚಾಲಕ! ಪೊಲೀಸರು ವಿಧಿಸಿದ ದಂಡ ಎಷ್ಟು?

ಇಲ್ಲಿ 3 ತಿಂಗಳಲ್ಲಿ ಗರ್ಭಿಣಿ ಮಾಡಿದ್ರೆ ಸಿಗುತ್ತಂತೆ ಲಕ್ಷ-ಲಕ್ಷ ಸಂಬಳ

ಕಾಂತಾರ: ಅಧ್ಯಾಯ 1 ರಿಲೀಸ್ ಡೇಟ್ ಫಿಕ್ಸ್

ಪ್ರತಿ ರಾತ್ರಿ ದೈಹಿಕ ಸಂಪರ್ಕ ಬೇಕೇ ಬೇಕಾ? ಜಾಸ್ತಿ ಆದ್ರೆ ಸಮಸ್ಯೆ ತಪ್ಪಿದ್ದಲ್ಲ, ಎಚ್ಚರ!

ಡೇಟಿಂಗ್ ಆ್ಯಪ್ ಬಳಸ್ತಿದ್ರೆ ಹುಷಾರ್; ಪರಿಚಯವಾದ ಯುವಕನಿಂದ ಅತ್ಯಾಚಾರ

TAGGED:Winter session at Belgaum from December 9
Share This Article
Facebook Twitter Copy Link Print
Previous Article ಅಡಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ: ಆತಂಕ ಹೆಚ್ಚಿಸಿದ WHO ಅಂಗಸಂಸ್ಥೆ ವರದಿ
Next Article ನಟ ದರ್ಶನ್ ಗೆ ಬಿಗ್ ಶಾಕ್ : ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?