Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ತೆಲುಗು ಬಿಗ್ ಬಾಸ್ ಕಾದು’; ಶೋಭಾ ಶೆಟ್ಟಿಗೆ ಸುದೀಪ್ ಕ್ಲಾಸ್
ಕರ್ನಾಟಕಪ್ರಮುಖಮನರಂಜನೆ

‘ತೆಲುಗು ಬಿಗ್ ಬಾಸ್ ಕಾದು’; ಶೋಭಾ ಶೆಟ್ಟಿಗೆ ಸುದೀಪ್ ಕ್ಲಾಸ್

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11ರ 50ನೇ ದಿನಕ್ಕೆ ರಜತ್ ಮತ್ತು ಶೋಭಾ ಶೆಟ್ಟಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ. ಶೋಭಾ ಶೆಟ್ಟಿ ಅವರ ಉತ್ತರಗಳಿಗೆ ಸುದೀಪ್ ಅವರು ತರಾಟೆಗೆ ತೆಗೆದುಕೊಂಡಿದ್ದು, ತೆಲುಗು ಬಿಗ್ ಬಾಸ್ ಮತ್ತು ಕನ್ನಡ ಬಿಗ್ ಬಾಸ್ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದ್ದಾರೆ.

ಇನ್ನು ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆದ ರಜತ್ ಹಾಗೂ ತೆಲುಗು ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ ಅನುಭವ ಇರುವ ಶೋಭಾ ಶೆಟ್ಟಿ ದೊಡ್ಮನೆಗೆ ಎಂಟ್ರಿ ಪಡೆದಿದ್ದಾರೆ. ವೇದಿಕೆ ಏರಿದಾಗ ಸುದೀಪ್ ಅವರ ಬಗ್ಗೆ ಶೋಭಾ ಮೆಚ್ಚುಗೆ ವ್ಯಕ್ತಪಡಿಸಿದರು. ಸಲಿಗೆ ಪಡೆಯಲು ಪ್ರಯತ್ನಿಸಿದ ಅವರಿಗೆ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇನ್ನು ವೇದಿಕೆಯಲ್ಲಿ ಮಾತನಾಡಿದ ಶೋಭಾ ಶೆಟ್ಟಿ, ನಾನು ಪಕ್ಕಾ ಕರ್ನಾಟಕದ ಹುಡುಗಿ. ಕನ್ನಡದಲ್ಲಿ ಕಮ್ ಬ್ಯಾಕ್ ಮಾಡಬೇಕು ಎಂದುಕೊಂಡಿದ್ದೆ. ಸಾಕಷ್ಟು ಆಫರ್‌ಗಳು ಬಂದವು. ಆದರೆ ಕಮ್ ಬ್ಯಾಕ್ ಮಾಡುವುದಕ್ಕೆ ಬಿಗ್ ಬಾಸ್‌ಗಿಂತ ದೊಡ್ಡ ವೇದಿಕೆ ಮತ್ತೊಂದಿಲ್ಲ ಎನಿಸ್ತು ಅಂತ ಹೇಳಿದ್ದರು. ಬಳಿಕ ಸುದೀಪ್‌ ಅವರು ನಿಮ್ಮ ಫೇವರಿಟ್ ಸ್ಪರ್ಧಿ ಯಾರು ಅಂತ ಕೇಳಿದ್ದಾರೆ. ಆಗ ಶೋಭಾ ಸರಿಯಾಗಿ ಉತ್ತರ ನೀಡಿಲ್ಲ. ಅದೇ ವೇಳೆ ಸುದೀಪ್ ಅವರು ನಿಮ್ಮ ಪ್ರಶ್ನೆಯನ್ನು ನೀವೆ ಆಯ್ಕೆ ಮಾಡಿಕೊಳ್ಳಬೇಡಿ. ಇದು ತೆಲುಗು ಬಿಗ್ ಬಾಸ್ ಕಾದು. ಪಕ್ಕಾ ಕನ್ನಡ. ಪ್ರಶ್ನೆ ನಮ್ಮದು, ಉತ್ತರ ಮಾತ್ರ ನಿಮ್ಮದು ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಸುದೀಪ್, ಹೋಗಲಿ ಬಿಡಿ ನಿಮಗೆ ಟಫ್ ಸ್ಪರ್ಧಿ ಯಾರು’ ಎಂದು ಕೇಳಿದರು. ಇದಕ್ಕೆ ‘ಯಾರೂ ಇಲ್ಲ’ ಎಂಬ ಉತ್ತರ ಶೋಭಾ ಕಡೆಯಿಂದ ಬಂತು. ‘ಹಾಗಿದ್ರೆ ಇಲ್ಲೇ ಕಪ್ ಹಿಡ್ಕೊಂಡು ಹೋಗಿ ಬಿಡಿ’ ಎಂದು ಸುದೀಪ್ ಅವರು ಕಾಲೆಳೆದರು.

TAGGED:'Telugu Bigg Boss Kadu'; Sudeep class to Shobha Shetty
Share This Article
Facebook Twitter Copy Link Print
Previous Article ನಟ ದರ್ಶನ್ ಗೆ ಬಿಗ್ ಶಾಕ್ : ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ!
Next Article ಮೈಸೂರಿನಲ್ಲಿ ಬೆಮೆಲ್ ಡಿಜಿಎಂ ಆತ್ಮ*ಹತ್ಯೆ: ಕಾರಣವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?