Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶ್ರೀಲಂಕಾದ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಮರು ನೇಮಕ
ದೇಶಪ್ರಮುಖ

ಶ್ರೀಲಂಕಾದ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಮರು ನೇಮಕ

Share
1 Min Read
SHARE

newsics.com

ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹರಿಣಿ ಅಮರಸೂರ್ಯ ಅವರನ್ನು ಪ್ರಧಾನಿಯಾಗಿ ಮರು ನೇಮಕ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ, ಅಧ್ಯಕ್ಷ ದಿಸ್ಸಾನಾಯಕೆ ನೇತೃತ್ವದ ಎಡರಂಗವು 225 ಸದಸ್ಯರ ಸದನದಲ್ಲಿ 159 ಸ್ಥಾನಗಳನ್ನ ಗೆದ್ದಿದೆ.

ಈ ಹಿನ್ನೆಲೆಯಲ್ಲಿ ಸೋಮವಾರ ಹೊಸ ಸಚಿವ ಸಂಪುಟವನ್ನ ನೇಮಿಸಲಾಯಿತು. ಹರಿಣಿಗೆ ಪ್ರಧಾನಿಯಾಗುವ ಅವಕಾಶ ನೀಡಲಾಯಿತು. ಹಿರಿಯ ನಾಯಕಿ ವಿಜಿತಾ ಹೆರಾತ್ ಅವರನ್ನು ವಿದೇಶಾಂಗ ಸಚಿವರಾಗಿ ಮರು ನೇಮಕ ಮಾಡಲಾಗಿದೆ.

ಜೆವಿಪಿ ನಾಯಕ ಕೆ.ಡಿ.ಲಲಕಂಠ ಅವರಿಗೆ ಕೃಷಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ದಿಸ್ಸಾನಾಯಕೆ ಅವರು ರಕ್ಷಣಾ ಮತ್ತು ಹಣಕಾಸು ಮುಂತಾದ ಪ್ರಮುಖ ಖಾತೆಗಳನ್ನ ಉಳಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

TAGGED:Harini Amarsurya reappointed as Prime Minister of Sri Lanka
Share This Article
Facebook Twitter Copy Link Print
Previous Article ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇಲ್ಲ – ಗುಂಡೂರಾವ್ ಸ್ಪಷ್ಟನೆ
Next Article ಮಲ ಹಿಡಿದಿಟ್ಟುಕೊಳ್ಳುವುದು ಹೃದಯಾಘಾತಕ್ಕೆ ಕಾರಣವಾಗಬಹುದು!

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?