Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ಸಿಎಂ ಬಾಮೈದ
ಕರ್ನಾಟಕಪ್ರಮುಖ

ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ಸಿಎಂ ಬಾಮೈದ

Share
1 Min Read
SHARE

newsics.com

ಮೈಸೂರು: ಮುಡಾ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸುತ್ತಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರ ವಿಚಾರಣೆ ನಡೆಸಿದರು. ಮುಡಾ ಹಗರಣದಲ್ಲಿ ಮಲ್ಲಿಕಾರ್ಜುನ ಸ್ವಾಮಿ 3ನೇ ಆರೋಪಿಯಾಗಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಕುರಿತು ಮಲ್ಲಿಕಾರ್ಜುನ ಸ್ವಾಮಿ ಅವರಿಂದ ಮಾಹಿತಿ ಪಡೆದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ದೇವರಾಜು ಎಂಬುವವರಿಂದ ಸೈಟ್ ಖರೀದಿಸಿದ್ದ ಮಲ್ಲಿಕಾರ್ಜುನ ಅವರು ತಮ್ಮ ತಂಗಿ ಪಾರ್ವತಿ (ಸಿಎಂ ಪತ್ನಿ) ಅವರಿಗೆ ಅರಿಶಿಣ ಕುಂಕುಮಕ್ಕೆಂದು 3.16 ಎಕರೆ ಜಮೀನನ್ನು ದಾನವಾಗಿ ನೀಡಿದ್ದರು.

ಈ ಜಮೀನಿನ ವ್ಯಾಜ್ಯ ಕುರಿತಾಗಿ, ಸೈಟ್ ಪಡೆದದ್ದು ಹೇಗೆ? ವಹಿವಾಟು ಮಾಡಿದ್ದು, ನಗದು ರೂಪದಲ್ಲಿ ವ್ಯವಹಾರ ಆಯ್ತಾ? ಯಾವ ಸ್ವರೂಪದಲ್ಲಿ ಖರೀದಿ ಮಾಡಿದ್ರು ಎಂಬಿತ್ಯಾದಿ ಹೇಳಿಕೆಯ ವಿವರಣೆಗಳನ್ನು ಇ.ಡಿ.ಅಧಿಕಾರಿಗಳು ಮಲ್ಲಿಕಾರ್ಜುಸ್ವಾಮಿ ಅವರಿಂದ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಜಮೀನಿನ ಮೂಲ ಮಾಲೀಕ ದೇವರಾಜು ಸೇರಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

TAGGED:Muda scam: CM Bamaida appeared in ED hearing
Share This Article
Facebook Twitter Copy Link Print
Previous Article ಲವಂಗದ ನೀರಿನಿಂದ ಬಾಯಿಯನ್ನು ತೊಳೆಯುವುದರಿಂದ ಏನು ಪ್ರಯೋಜನ?
Next Article ’24 ಗಂಟೆಗಳಲ್ಲಿ ವಿಡಿಯೋ ತೆಗೆದು ಹಾಕಿ: ನಯನತಾರಾಗೆ ಧನುಷ್ ಖಡಕ್ ಎಚ್ಚರಿಕೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?