Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ’24 ಗಂಟೆಗಳಲ್ಲಿ ವಿಡಿಯೋ ತೆಗೆದು ಹಾಕಿ: ನಯನತಾರಾಗೆ ಧನುಷ್ ಖಡಕ್ ಎಚ್ಚರಿಕೆ
ಪ್ರಮುಖಮನರಂಜನೆ

’24 ಗಂಟೆಗಳಲ್ಲಿ ವಿಡಿಯೋ ತೆಗೆದು ಹಾಕಿ: ನಯನತಾರಾಗೆ ಧನುಷ್ ಖಡಕ್ ಎಚ್ಚರಿಕೆ

Share
1 Min Read
SHARE

newsics.com

ಎರಡು ದಿನಗಳ ಮೌನದ ನಂತರ ಕೊನೆಗೂ ನಯನತಾರಾಗೆ ನಟ ಧನುಷ್ ಉತ್ತರ ಕೊಟ್ಟಿದ್ದಾರೆ. 24 ಗಂಟೆಯೊಳಗೆ ವಿಡಿಯೋ ತೆಗೆದುಹಾಕದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ತಮ್ಮ ವಕೀಲರ ಮೂಲಕ ಧನುಷ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ನಯನತಾರಾ: ಬಿಯಾಂಡ್ ದಿ ಫೇರಿ ಟೇಲ್’ ಹೆಸರಿನ ನಯನತಾರಾ ಜೀವನಾಧಾರಿತ ಸಾಕ್ಷ್ಯಚಿತ್ರದಲ್ಲಿ ಧನುಷ್ ನಿರ್ಮಾಣದ ನಾನೂಮ್ ರೌಡಿ ಥಾನ್ ಚಿತ್ರದ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ.

ಅದನ್ನು 24 ಗಂಟೆಗಳ ಒಳಗೆ ತೆಗೆದುಹಾಕಬೇಕು. ಇಲ್ಲವಾದಲ್ಲಿ ಪ್ರಸ್ತುತ ಕೋರಿರುವ ಪರಿಹಾರದ ಜೊತೆಗೆ ಮುಂದಿನ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಧನುಷ್ ಪರ ವಕೀಲರು ಎಚ್ಚರಿಸಿದ್ದಾರೆ.

ಇನ್ನು ಸಾಕ್ಷ್ಯಚಿತ್ರದಲ್ಲಿ ಬಳಸಲಾದ ದೃಶ್ಯಗಳನ್ನು ಫೋನ್‌ಗಳಲ್ಲಿ ಚಿತ್ರೀಕರಿಸಲಾಗಿದೆ ಎಂಬ ನಯನತಾರಾ ಅವರ ವಾದವನ್ನು ಧನುಷ್ ಪರ ವಕೀಲರು ತಳ್ಳಿಹಾಕಿದ್ದಾರೆ. ನನ್ನ ಕಕ್ಷಿದಾರರು ಶೂಟಿಂಗ್ ಸ್ಥಳದಲ್ಲಿ ದೃಶ್ಯಗಳನ್ನು ಚಿತ್ರೀಕರಿಸಲು ಯಾರನ್ನೂ ನಿಯೋಜಿಸಿರಲಿಲ್ಲ ಮತ್ತು ನಯನತಾರಾ ಅವರ ಈ ಹಕ್ಕು ನಿರಾಧಾರವಾಗಿದೆ ಎಂದು ವಕೀಲರು ಹೇಳಿದ್ದಾರೆ.

ಏನಿದು ವಿವಾದ?

ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ‘ನಯನತಾರಾ: ಬಿಯಾಂಡ್ ದಿ ಫೇರಿಟೇಲ್’ ನಲ್ಲಿ ‘ನಾನುಮ್ ರೌಡಿ ದಾ ’ ಸಿನಿಮಾದ ಒಂದು ಹಾಡನ್ನು ಬಳಸಲಾಗಿತ್ತು. ಧನುಷ್ ಈ ಚಿತ್ರದ ನಿರ್ಮಾಪಕರಾಗಿದ್ದರು. ಸಾಕ್ಷ್ಯಚಿತ್ರದಲ್ಲಿ ಈ ಹಾಡನ್ನು ಬಳಸಲು ಅನುಮತಿ ನೀಡಲು ನಟ ಧನುಷ್ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ನಯನತಾರಾ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಈ ಚಿತ್ರವನ್ನು ಬಿಟಿಎಸ್ ಸಾಕ್ಷ್ಯಚಿತ್ರದಲ್ಲಿ ಬಳಸಿದ್ದಕ್ಕಾಗಿ ಲೀಗಲ್ ನೋಟಿಸ್ ಕೂಡ ಕಳುಹಿಸಿದ್ರು ಎಂದು ನಯನತಾರಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

TAGGED:'Remove the video in 24 hours: Dhanush Khadak warns Nayantara
Share This Article
Facebook Twitter Copy Link Print
Previous Article ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ಸಿಎಂ ಬಾಮೈದ
Next Article ವಿದ್ಯಾರ್ಥಿಯನ್ನು ಕಟಿಂಗ್ ಶಾಪ್ಗೆ ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?