Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದ್ಯಾರ್ಥಿಯನ್ನು ಕಟಿಂಗ್ ಶಾಪ್ಗೆ ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ
ದೇಶ

ವಿದ್ಯಾರ್ಥಿಯನ್ನು ಕಟಿಂಗ್ ಶಾಪ್ಗೆ ಕರೆದೊಯ್ದು ತಲೆ ಬೋಳಿಸಿದ ಶಿಕ್ಷಕ

Share
1 Min Read
SHARE

newsics.com

ಹೈದ್ರಾಬಾದ್ : ವಿದ್ಯಾರ್ಥಿಯ ತಲೆ ಬೋಳಿಸಿದ್ದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಧ್ಯಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ನವೆಂಬರ್ 12ರಂದು ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಆರೋಗ್ಯ ಸಚಿವ ದಾಮೋದರ್ ರಾಜ ನರಸಿಂಹ ಅವರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಇದು ರ್ಯಾಗಿಂಗ್ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸ್ಥೆಯ ಹಾಸ್ಟೆಲ್‌ನಲ್ಲಿರುವ ಕೆಲವು ಸೀನಿಯರ್ಗಳು ಮೊದಲ ವರ್ಷದ ವಿದ್ಯಾರ್ಥಿಯ ಹೇರ್ಸ್ಟೈಲ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗೆ ಇರಬೇಕಾದ ಹಾಗಿಲ್ಲ ಎಂದು ಹೇಳಿದರು. ಆತನಿಗೆ ಕೂದಲು ಟ್ರಿಮ್ ಮಾಡಲು ಸೂಚಿಸಿದರು.

ವಿದ್ಯಾರ್ಥಿಯು ತನ್ನ ಕೂದಲನ್ನು ಟ್ರಿಮ್ ಮಾಡಿದ ನಂತರ ಹಾಸ್ಟೆಲ್ ಉಸ್ತುವಾರಿಯಾಗಿದ್ದ ಆ ಕಾಲೇಜಿನ ಉಪನ್ಯಾಸಕ ಈ ಹೇರ್ಸ್ಟೈಲ್ ವಿಚಿತ್ರವಾಗಿದೆ ಎಂದು ಹೇಳಿ ಆತನನ್ನು ಸಲೂನ್‌ಗೆ ಕರೆದೊಯ್ದು ತಲೆ ಬೋಳಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ವಿಷಯ ಪ್ರಾಂಶುಪಾಲರ ಗಮನಕ್ಕೆ ಬಂದ ನಂತರ, ಶನಿವಾರ ಆ ಉಪನ್ಯಾಸಕರನ್ನು ಹಾಸ್ಟೆಲ್‌ನಿಂದ ತೆಗೆದುಹಾಕಲು ಆದೇಶಿಸಿದರು. ಈ ಘಟನೆಯ ಕುರಿತು ತನಿಖೆಗಾಗಿ ಸಮಿತಿಯನ್ನು ಸಹ ರಚಿಸಿದರು.

Share This Article
Facebook Twitter Copy Link Print
Previous Article ’24 ಗಂಟೆಗಳಲ್ಲಿ ವಿಡಿಯೋ ತೆಗೆದು ಹಾಕಿ: ನಯನತಾರಾಗೆ ಧನುಷ್ ಖಡಕ್ ಎಚ್ಚರಿಕೆ
Next Article ಡಿ.21ರಂದು‌ 55ನೇ ‘GST ಮಂಡಳಿ ಮೀಟಿಂಗ್

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?