Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ಹತ್ಯೆ: ಶಿಕ್ಷಕನ ಖಾಸಗಿ ಅಂಗ ಕತ್ತರಿಸಿ ಬಾಯಿ ಮೇಲಿಟ್ಟಿದ್ದ ಕ್ರೂರಿಗಳು
ದೇಶ

ಭೀಕರ ಹತ್ಯೆ: ಶಿಕ್ಷಕನ ಖಾಸಗಿ ಅಂಗ ಕತ್ತರಿಸಿ ಬಾಯಿ ಮೇಲಿಟ್ಟಿದ್ದ ಕ್ರೂರಿಗಳು

Share
1 Min Read
SHARE

newsics.com

ಕೋಲ್ಕತ್ತಾ: ಕ್ರೂರವಾಗಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಲಾಗಿದೆ. ಅದರಲ್ಲೂ ಹತ್ಯೆಯಾದ ವ್ಯಕ್ತಿ ಶಾಲಾ ಶಿಕ್ಷಕನಾಗಿದ್ದು, ಸುತ್ತ ಮುತ್ತಲಿನ ಊರುಗಳಲ್ಲಿ ಉತ್ತಮ ಹೆಸರು ಪಡೆದಿದ್ದರಂತೆ.

ಪಶ್ಚಿಮ ಬಂಗಾಳದ ಅಲಿಪುರ್‌ದುವಾರ್‌ ಜಿಲ್ಲೆಯ ಖಾಸಗಿ ಶಾಲೆಯೊಂದರ ಅಮಾನುಷ ಹತ್ಯೆಯೊಂದರಲ್ಲಿ ಓರ್ವ ಶಿಕ್ಷಕ ಬಲಿಯಾಗಿದ್ದಾನೆ. ಈತನನ್ನು ಸಾಮಾನ್ಯವಾಗಿ ಕೊಲೆ ಮಾಡಿಲ್ಲ, ಬದಲಾಗಿ ಖಾಸಗಿ ಅಂಗವನ್ನು ಕತ್ತರಿಸಿ ಕ್ರೂರವಾಗಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಅಂಗವನ್ನು ಕತ್ತರಿಸಿದ ನಂತರ, ಆರೋಪಿಗಳು ಆತನ ಬಾಯಿಗೆ ಹಾಕಿದ್ದಾರೆ.

ಪೊಲೀಸರು ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕೊಲೆಯಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈತನ ಶವವನ್ನು ಜೈಗಾಂವ್‌ನಲ್ಲಿ ಅವರು ಕೆಲಸ ಮಾಡುತ್ತಿದ್ದ ಪಬ್ಲಿಕ್ ಶಾಲೆಯ ಹಿಂದೆ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Share This Article
Facebook Twitter Copy Link Print
Previous Article ನೈಟ್ ಪಾರ್ಟಿಗೆ ಹೋಗೋಕೆ ಅಡ್ಡ ಬಂದ ಅಜ್ಜಿಗೆ ನಿದ್ರೆ ಮಾತ್ರೆ ಕೊಟ್ಟಿದ್ರಂತೆ ಸಮಂತಾ!
Next Article ಗೋಲ್ಡ್ ಟೂತ್ ಬ್ರಸ್ ಬಳಸ್ತಾರಾ ಟಾಕ್ಸಿಕ್ ಸಿನಿಮಾ ನಟಿ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?