Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ 3 ದಿನ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ
ಕರ್ನಾಟಕಪ್ರಮುಖ

ಇಂದಿನಿಂದ 3 ದಿನ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಇಲಾಖೆಯು ಸ್ಟಾರ್ಟಪ್ ಗಳು ಹಾಗೂ ಜಾಗತಿಕ ಬಂಡವಾಳದಾರರನ್ನು ಒಂದೇ ವೇದಿಕೆಯಡಿ ತರುವ ಸದುದ್ದೇಶದಿಂದ ನವೆಂಬರ್ 19 ರಿಂದ 21 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಬೆಂಗಳೂರು ಟೆಕ್ ಸಮ್ಮಿಟ್” (ಬಿಟಿಎಸ್ – 2024) ಅನ್ನು ಆಯೋಜಿಸಲಾಗಿದೆ.

ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ.

ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ.

ಜಗತ್ತಿನಾದ್ಯಂತ ಪ್ರತಿಷ್ಠಿತ ಕಂಪನಿಗಳು, ಬಂಡವಾಳ ಸಂಸ್ಥೆಗಳು ಸೇರಿ 50 ಕ್ಕೂ ಹೆಚ್ಚು ಜಾಗತಿಕ ಹೂಡಿಕೆದಾರರು, ಜಾಗತಿಕ ನಿಯೋಗದ ಸದಸ್ಯರು ಈ ಸಮ್ಮಿಟ್’ನಲ್ಲಿ ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್ ಡಮ್, ಫ್ರಾನ್ಸ್, ಆಸ್ಟ್ರಿಯಾ, ಐರೋಪ್ಯ ಒಕ್ಕೂಟ, ಡೆನ್ಮಾರ್ಕ್, ಫಿನ್ಲ್ಯಾಂಡ್, ಪೋಲೆಂಡ್, ಜಪಾನ್, ಜರ್ಮನಿ, ಸ್ವಿಟ್ಜರ್ಲೆಂಡ್, ಇಸ್ರೇಲ್ ಮತ್ತು ಅಮೆರಿಕ ಸೇರಿದಂತೆ 15 ಕ್ಕೂ ಹೆಚ್ಚು ದೇಶಗಳ ನಿಯೋಗಗಳು ಬಿಟಿಎಸ್ 2024 ನಲ್ಲಿ ಪಾಲ್ಗೊಳ್ಳುತ್ತಿವೆ.

3 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಟಾರ್ಟಪ್’ಗಳ ಸರ್ವತೋಮುಖ ಅಭಿವೃದ್ಧಿ ಕುರಿತ ಜಾಗತಿಕ ಮಟ್ಟದ ತಜ್ಞರಿಂದ ವಿಶೇಷ ಚರ್ಚೆಗಳು, ಸಮಾಲೋಚನೆ ಸಭೆ, ಕಾರ್ಯಾಗಾರಗಳು ನಡೆಯಲಿವೆ.‌ ನವೋದ್ಯಮಿಗಳಿಗೆ ನವೀನ ತಂತ್ರಜ್ಞಾನಗಳ ಬಗ್ಗೆ ಮಾರ್ಗದರ್ಶನದ ಜೊತೆಗೆ ಉತ್ತಮ ಸ್ಟಾರ್ಟಪ್ ಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

TAGGED:Bangalore Tech Summit is planned for 3 days from today
Share This Article
Facebook Twitter Copy Link Print
Previous Article ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ಚತುರ್ಥಿ 19-11-2024, ಮಂಗಳವಾರ, ಅಂಗಾರಕ ಸಂಕಷ್ಟಹರ ಚತುರ್ಥಿ
Next Article ಉಡುಪಿಯಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ; ಯಾರು ಈ ವಿಕ್ರಂ ಗೌಡ?

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?