Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯ ಸಾವಿನಿಂದ ಮನನೊಂದು ಪತ್ನಿ ಹಾಗೂ ಮಗಳು ಆತ್ಮಹತ್ಯೆ
ಕರ್ನಾಟಕಪ್ರಮುಖ

ಪತಿಯ ಸಾವಿನಿಂದ ಮನನೊಂದು ಪತ್ನಿ ಹಾಗೂ ಮಗಳು ಆತ್ಮಹತ್ಯೆ

Share
1 Min Read
SHARE

newsics.com

ಚಿತ್ರದುರ್ಗ : ಪತಿಯ ಸಾವಿನಿಂದ ಮನನೊಂದ ಪತ್ನಿ ಹಾಗೂ ಪುತ್ರಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಚಿಕ್ಕಂದವಾಡಿಯಲ್ಲಿ ನಡೆದಿದೆ.

ಗೀತಾ (45), ಲಾವಣ್ಯ (17) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ವಾರದ ಹಿಂದೆಯೇ ತಾಯಿ ಮಗಳು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇಂದು ಕೊಳೆತ ಸ್ಥಿತಿಯಲ್ಲಿ ತಾಯಿ ಮತ್ತು ಮಗಳ ಶವಗಳು ಪತ್ತೆಯಾಗಿವೆ. ಪತಿ ಸಾವಿನಿಂದ ಖಿನ್ನತೆಗೆ ಒಳಗಾಗಿ ಗೀತಾ ಹಾಗೂ ಪುತ್ರಿ ಲಾವಣ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

6 ತಿಂಗಳ ಹಿಂದೆ ಗೀತಾಪತಿ ಬಸವರಾಜ್ ಹೃದಯಘಾತದಿಂದ ಸಾವನ್ನಪ್ಪಿದ್ದರು. ಪತಿ ಬಸವರಾಜ್ ಸಾವಿನಿಂದ, ಗೀತಾ ಹಾಗೂ ಮಗಳು ಲಾವಣ್ಯ ತೀವ್ರವಾಗಿ ಮನನೊಂದಿದ್ದರು ಹಾಗಾಗಿ ಒಂದು ವಾರದ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Heartbroken wife and daughter commit suicide due to husband's death
Share This Article
Facebook Twitter Copy Link Print
Previous Article ಶೋಭಾ ಆರ್ಭಟಕ್ಕೆ ಬಿಗ್ ಬಾಸ್ ಮನೆಮಂದಿ ಗಪ್‌ ಚುಪ್‌: ಮಂಜುಗೆ ಟಕ್ಕರ್ ಕೋಡೋಕೆ ಬಂದ್ರಾ ಫೈರ್‌ ಲೇಡಿ?
Next Article ಪತ್ನಿಯ ಮುಂದೆ ಈ ತಪ್ಪುಗಳನ್ನು ಮಾಡಲೇಬೇಡಿ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?