Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್
ಕರ್ನಾಟಕಪ್ರಮುಖಮನರಂಜನೆ

ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ನಿರ್ದೇಶಕ ಭರತ್‌ ಅವರ ಮೇಲೆ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ನಟ ತಾಂಡವ ರಾಮ್‌ ಅವರನ್ನು ಚಂದ್ರಾಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಭರತ್‌ ನಿರ್ದೇಶಿಸಿದ್ದ ಮುಗಿಲ್‌ ಪೇಟೆ ಸಿನಿಮಾದಲ್ಲಿ ತಾಂಡವ ರಾಮ್‌ ನಾಯಕರಾಗಿ ನಟಿಸಿದ್ದರು.

ಸಿನಿಮಾ ಚಿತ್ರೀಕರಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಬಗ್ಗೆ ನಡೆದ ವಾಗ್ವಾದವೇ ಈ ಜಗಳಕ್ಕೆ ಕಾರಣ ಎನ್ನಲಾಗಿದೆ.

ಜೋಡಿಹಕ್ಕಿ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟಿದ್ದ ತಾಂಡವ್‌ ರಾಮ್‌ ಬಳಿಕ ಸ್ಯಾಂಡಲ್‌ ವುಡ್‌ ನಲ್ಲಿ ಅವಕಾಶಕ್ಕಾಗಿ ಹುಡುಕುತ್ತಿದ್ದರು. ಈ ವೇಳೆ ಭರತ್‌ ಅವರ ಸಿನಿಮಾಗೆ ಆಯ್ಕೆಯಾಗಿ ಸಿನಿಮಾ ಚಿತ್ರೀಕರಣವೂ ಪ್ರಾರಂಭಗೊಂಡಿತ್ತು.

ತಮ್ಮ ಬಳಿ ಇರುವ ಪರವಾನಗಿ ಹೊಂದಿರುವ ಪಿಸ್ತೂಲಿನಿಂದ ತಾಂಡವ ರಾಮ್‌ , ನಿರ್ದೇಶಕ ಭರತ್‌ ಅವರಿಗೆ ಬೆದರಿಕೆ ಒಡ್ಡಿದ್ದಲ್ಲದೇ ಬಳಿಕ ಗಾಳಿಯಲ್ಲಿ ಒಂದು ಸುತ್ತು ಫೈರಿಂಗ್‌ ಮಾಡಿದ್ದಾರೆನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾ ಲೇಔಟ್‌ ಠಾಣೆಯ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

TAGGED:Actor Tandav Ram arrested in attempted murder case 
Share This Article
Facebook Twitter Copy Link Print
Previous Article ಪತ್ನಿಯ ಮುಂದೆ ಈ ತಪ್ಪುಗಳನ್ನು ಮಾಡಲೇಬೇಡಿ!
Next Article ಎಣ್ಣೆ ಹೊಡೆಯೋಕೆ ಹೆಂಡತಿ ಕಾಸು ಕೊಡ್ತಿಲ್ಲ: ಟವರ್ ಕಂಬ ಏರಿ ಕುಳಿತ ಪತಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?