Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಣ್ಣೆ ಹೊಡೆಯೋಕೆ ಹೆಂಡತಿ ಕಾಸು ಕೊಡ್ತಿಲ್ಲ: ಟವರ್ ಕಂಬ ಏರಿ ಕುಳಿತ ಪತಿ
ದೇಶಪ್ರಮುಖ

ಎಣ್ಣೆ ಹೊಡೆಯೋಕೆ ಹೆಂಡತಿ ಕಾಸು ಕೊಡ್ತಿಲ್ಲ: ಟವರ್ ಕಂಬ ಏರಿ ಕುಳಿತ ಪತಿ

Share
1 Min Read
SHARE

newsics.com

ಛತ್ತೀಸ್‌ಗಢ: ಮದ್ಯ ಸೇವಿಸಲು ಪತ್ನಿ 500 ರೂ. ನೀಡದ್ದಕ್ಕೆ ಪತಿಯೊಬ್ಬ ಟವರ್ ಮೇಲೆ ಏರಿ ಜೋರಾಗಿ ಕೂಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ.

ಕರಣ್ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ. ಕರಣ್‌ ಮದ್ಯ ಸೇವಿಸಲು ಪತ್ನಿ ಬಳಿ 500 ರೂಪಾಯಿ ನೀಡುವಂತೆ ಕೇಳಿದ್ದ. ಈ ವೇಳೆ ಪತ್ನಿ ನಿರಾಕರಿಸಿದ್ದಾರೆ. ಇದರಿಂದಾಗಿ ಕರಣ್‌ ಪತ್ನಿಯನ್ನು ಹೆದರಿಸಲು ಹೈಟೆನ್ಷನ್ ಟವರ್‌ನಲ್ಲಿ ಸುಮಾರು 60 ಅಡಿ ಮೇಲಕ್ಕೆ ಏರಿ ಕುಳಿತಿದ್ದಾನೆ.

ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಗೊಂದಲ ಉಂಟಾಯಿತು. ಸುದ್ದಿ ತಿಳಿದ ತಾಯಿ ಘಟನಾ ಸ್ಥಳಕ್ಕೆ ಧಾವಿಸಿ ಕೆಳಗಿಳಿಯುವಂತೆ ಮನವಿ ಮಾಡಿದರು. ಆದರೆ, ಆತ ಇನ್ನೂ ಎತ್ತರಕ್ಕೆ ಏರಿದ್ದಾನೆ. ಕೂಡಲೇ ಸ್ಥಳೀಯರು ಮಾಣಿಕಪುರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊನೆಗೂ ಒಂದು ಗಂಟೆಯ ನಂತರ ಪೊಲೀಸರು ಆತನನ್ನು ಕೆಳಗೆ ಬರಲು ಯಶಸ್ವಿಯಾಗಿ ಮನವೊಲಿಸಿದ್ದಾರೆ.

TAGGED:The wife does not pay for oil extraction: the husband is sitting on the tower pole
Share This Article
Facebook Twitter Copy Link Print
Previous Article ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್
Next Article ನೈಟ್ ಬೆತ್ತಲಾಗಿ ಮಲಗಿದರೆ ಏನೆಲ್ಲಾ ಆಗುತ್ತೆ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?