Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ! ವೈರಲ್ ವಿಡಿಯೋ ನೋಡಿ
ದೇಶ

1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಾಕಿಸ್ತಾನ : ಅಜ್ಜಿಯ ಪುಣ್ಯ ತಿಥಿಯ ಸಲುವಾಗಿ ಭಿಕ್ಷುಕ ಕುಟುಂಬ 1.25 ಕೋಟಿ ರೂ. ಖರ್ಚು ಮಾಡಿ ಊರ ಮಂದಿಗೆ ಔತಣಕೂಟವನ್ನು ಏರ್ಪಡಿಸಿದ್ದು, ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಪಾಕಿಸ್ತಾನದಲ್ಲಿ ನಡೆದಿದ್ದು, ಇಲ್ಲಿನ ಗುಜ್ರನ್‌ವಾಲಾದಲ್ಲಿ ಭಿಕ್ಷುಕ ಕುಟುಂಬವೊಂದು 1.25 ಕೋಟಿ ಪಾಕಿಸ್ತಾನಿ ರೂಪಾಯಿ (ಪಿಕೆಆರ್)‌ ಖರ್ಚು ಮಾಡಿ ಬರೋಬ್ಬರಿ 20 ಸಾವಿರ ಮಂದಿಗೆ ಹಬ್ಬದೂಟವನ್ನು ಏರ್ಪಡಿಸಿದೆ. ಅಜ್ಜಿಯ ಮರಣದ 40 ನೇ ದಿನದ ಪುಣ್ಯತಿಥಿಯ ಅಂಗವಾಗಿ ಈ ಕುಟುಂಬ ಊರ ಮಂದಿಗೆ ಈ ಭರ್ಜರಿ ಔತಣಕೂಟ ಏರ್ಪಡಿಸಿದೆ.

ಬರೋಬ್ಬರಿ 20 ಸಾವಿರ ಜನರಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೊತೆಗೆ ಅಥಿತಿಗಳು ಹೋಗಿ ಬರಲು ಸುಮಾರು 2,000 ವಾಹನಗಳ ವ್ಯವಸ್ಥೆಯನ್ನು ಕೂಡಾ ಮಾಡಲಾಗಿತ್ತು. ಭಿಕ್ಷುಕ ಕುಟುಂಬ ಅಜ್ಜಿಯ ಪುಣ್ಯ ತಿಥಿಗೆ ಹಬ್ಬದ ಮೆನುವನ್ನೇ ಸಿದ್ಧಪಡಿಸಿತ್ತು. ಪಾಕಿಸ್ತಾನದ ಸಾಂಪ್ರದಾಯಿಕ ತಿನಿಸುಗಳಾದ ಸಿರಿ ಪಾಯ, ಮುರಬ್ಬ, ನಾನ್‌ ಮಟರ್‌ ಗಂಜ್‌ ಸೇರಿದಂತೆ ಹಲವಾರು ಖಾದ್ಯಗಳನ್ನು ತಯಾರಿಸಿದ್ದರು. ಜೊತೆಗೆ ಹಬ್ಬದೂಟಕ್ಕೆ ಸುಮಾರು 250 ಮೇಕೆಗಳನ್ನು ಕಡಿಯಲಾಗಿತ್ತು. ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದ ಈ ಕುಟುಂಬ ಇಷ್ಟು ದೊಡ್ಡ ಔತಣಕೂಟವನ್ನು ಏರ್ಪಡಿಸಿದ್ದನ್ನು ಕಂಡು ಎಲ್ಲರೂ ಶಾಕ್‌ ಆಗಿದ್ದಾರೆ.

https://twitter.com/i/status/1857472575330464208

Share This Article
Facebook Twitter Copy Link Print
Previous Article ಸಾಕಿದ ನಾಯಿಗೋಸ್ಕರ ಮದುವೆ ಕ್ಯಾನ್ಸಲ್ ಮಾಡಿದ ವಧು
Next Article ಬೆಂಗಳೂರಿಗರನ್ನು ಗಡ ಗಡ ನಡುಗಿಸುತ್ತಿರುವ ಚಳಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?