Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರನ್ನು ಗಡ ಗಡ ನಡುಗಿಸುತ್ತಿರುವ ಚಳಿ
ಕರ್ನಾಟಕ

ಬೆಂಗಳೂರಿಗರನ್ನು ಗಡ ಗಡ ನಡುಗಿಸುತ್ತಿರುವ ಚಳಿ

Share
1 Min Read
SHARE

newsics.com

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಾಲ್ಕೈದು ದಿನಗಳಿಂದ ವಿಪರೀತ ಚಳಿ, ಇಡೀ ದೇಹ ಗಡ ಗಡ ನಡುಗುವಂತಹ ಸ್ಥಿತಿ ಬಂದಿದೆ.

ಊಟಿಯ ರೀತಿಯಲ್ಲಿ ಬೆಂಗಳೂರು ಬದಲಾಗ್ತಿದೆ. ಸಾಮಾನ್ಯವಾಗಿ ನವೆಂಬರ್ ಕೊನೆವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಚಳಿಗಾಲ ಶುರುವಾಗಿ ಶಿವರಾತ್ರಿ ಅಂದ್ರೆ ಫೆಬ್ರವರಿವರೆಗೂ ಚಳಿಯ ಅನುಭವವಿರುತ್ತದೆ.

ಬಾರಿ ಸತತವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ಹವಾಮಾನ ಪರಿಸ್ಥಿತಿ ಬದಲಾಗಿದ್ದು, ಈ ಬಾರಿ ಅಧಿಕ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಳಿಗಾಲವು ಮಾರ್ಚ್ ವರೆಗೂ ಮುಂದುವರೆಯುತ್ತದೆ. ಜೊತೆಗೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 8ರಿಂದ 10ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಹಾಗೂ ಬೆಂಗಳೂರಲ್ಲಿ 12ರಿಂದ 14ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article 1.25 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಜನಕ್ಕೆ ಊಟ ಹಾಕಿದ ಭಿಕ್ಷುಕ! ವೈರಲ್ ವಿಡಿಯೋ ನೋಡಿ
Next Article ರಿಸರ್ವ್ ಬ್ಯಾಂಕ್ ಮುಖ್ಯಸ್ಥರಿಗೂ deepfake: RBI ಎಚ್ಚರಿಕೆ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?