Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಡಿಯಾ ಗೇಟ್ ಮುಂದೆ ಅರೆಬೆತ್ತಲಾಗಿ ರೀಲ್ಸ್ ಮಾಡಿದ ಮಾಡೆಲ್! ವಿಡಿಯೋ ನೋಡಿ
ದೇಶವೈರಲ್

ಇಂಡಿಯಾ ಗೇಟ್ ಮುಂದೆ ಅರೆಬೆತ್ತಲಾಗಿ ರೀಲ್ಸ್ ಮಾಡಿದ ಮಾಡೆಲ್! ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಇಂಡಿಯಾ ಗೇಟ್’ ಮುಂದೆ ಮಾಡೆಲ್ ಒಬ್ಬರು ಅರೆಬೆತ್ತಲಾಗಿ ರೀಲ್ಸ್ ಮಾಡಿದ್ದು, ನೆಟ್ಟಿಗರು ಕಿಡಿಕಾರಿದ್ದಾರೆ.ಕೋಲ್ಕತ್ತಾ ಮೂಲದ ರೂಪದರ್ಶಿ ಸನ್ನತಿ ಮಿತ್ರಾ ಅವರು ದೆಹಲಿಯ ಐಕಾನಿಕ್ ಇಂಡಿಯಾ ಗೇಟ್ ಮುಂದೆ ಟವೆಲ್ ತೊಟ್ಟು ನೃತ್ಯ ಮಾಡುವ ವೀಡಿಯೊದೊಂದಿಗೆ ವಿವಾದವನ್ನು ಹುಟ್ಟುಹಾಕಿದ್ದಾರೆ.

https://www.newsics.com/wp-content/uploads/2024/11/U4xen4wqwf2l0Amh.mp4

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಹಾಡಿದ ಹಾಡಿಗೆ ಅವರು ನೃತ್ಯ ಮಾಡಿದ್ದು, ನೆಟ್ಟಿಗರು ಕಿಡಿಕಾರಿದ್ದಾರೆ. ಮಾಡೆಲ್ ಒಂದು ಟವೆಲ್ ಸುತ್ತಿಕೊಂಡು ಅದನ್ನು ಬಿಚ್ಚುವಂತೆ ಮಾಡುತ್ತಾ ನೋಡುಗರನ್ನು ತನ್ನತ್ತ ಸೆಳೆದಿದ್ದಾರೆ.
ವಿಡಿಯೋ ಪೋಸ್ಟ್ ಮಾಡಿದ ಮಾಡೆಲ್ ”ಅಂತಾರಾಷ್ಟ್ರೀಯ ಪುರುಷರ ದಿನದ ಶುಭಾಶಯಗಳು. ನೀವೆಲ್ಲರೂ ನಿಮ್ಮ ಧೈರ್ಯ, ದಯೆ ಮತ್ತು ಸಹಾನುಭೂತಿಯಿಂದ ಇತರರಿಗೆ ಸ್ಫೂರ್ತಿ ಮತ್ತು ಪ್ರೇರಣೆ ನೀಡುವುದನ್ನು ಮುಂದುವರಿಸಲಿ” ಎಂದು ಪೋಸ್ಟ್ ಮಾಡಿದ್ದಾರೆ.

ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಂತಲ್ಲೇ ಸಿಗಲಿದೆ ಟ್ರೈನ್ ಟಿಕೆಟ್!

TAGGED:A semi-wetted model in front of India Gate
Share This Article
Facebook Twitter Copy Link Print
Previous Article ಹಿರಿಯ ಪತ್ರಕರ್ತ, ಸಾಹಿತಿ ವಿ.ಟಿ.ರಾಜಶೇಖರ್ ನಿಧನ
Next Article ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಂತಲ್ಲೇ ಸಿಗಲಿದೆ ಟ್ರೈನ್ ಟಿಕೆಟ್!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?