Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಂತಲ್ಲೇ ಸಿಗಲಿದೆ ಟ್ರೈನ್ ಟಿಕೆಟ್!
ಕರ್ನಾಟಕಪ್ರಮುಖ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಂತಲ್ಲೇ ಸಿಗಲಿದೆ ಟ್ರೈನ್ ಟಿಕೆಟ್!

Share
1 Min Read
SHARE

newsics.com

ಬೆಂಗಳೂರು: ಇನ್ಮುಂದೆ ರೈಲ್ವೆ ಪ್ರಯಾಣಿಕರು ಟಿಕೆಟ್ ಗಾಗಿ ಕೌಂಟರ್ ಮುಂದೆ ಸರದಿಯಲ್ಲಿ ನಿಂತು ಕಾಯಬೇಕಲ್ಲ. ಪ್ರಯಾಣಿಕರ ದಟ್ಟಣೆಯ ಸಮಯದಲ್ಲಿ, ಪ್ರಯಾಣಿಕರಿದ್ದ ಜಾಗಕ್ಕೆ ಹೋಗಿ ಟಿಕೆಟ್ ಕೊಡಲು ನೈಋತ್ಯ ರೈಲ್ವೆ ಎಂ-ಯುಟಿಎಸ್ ವ್ಯವಸ್ಥೆ ಪರಿಚಯಿಸಿದೆ.
ಪ್ರಯಾಣಿಕರ ಸಂಕಷ್ಟ ತಪ್ಪಿಸಲು ನೈಋತ್ಯ ರೈಲ್ವೆ ಹೊಸ ಯೋಜನೆ ಶುರು ಮಾಡುತ್ತಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶರಯ್ಯ ನಿಲ್ದಾಣ, ಯಶವಂತಪುರ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ

ಯಾವೆಲ್ಲ ಟಿಕೆಟ್, ಎಲ್ಲೆಲ್ಲಿ ಸಿಗಲಿದೆ?

ಎಂ-ಯುಟಿಎಸ್‌ ಯಂತ್ರಗಳ ಮೂಲಕ ಕಾಯ್ದಿರಿಸದ ಟಿಕೆಟ್‌, ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಪ್ರಯಾಣಿಕರು ನಿಂತಿರುವ ಜಾಗಕ್ಕೆ ಹೋಗಿ ಸಿಬ್ಬಂದಿ ಕೊಡಲಿದ್ದಾರೆ. ನಿಲ್ದಾಣದಿಂದ 500-ಮೀಟರ್‌ ಅಂತರದಲ್ಲಿ ಎಂ-ಯುಟಿಎಸ್‌ ಟಿಕೆಟ್‌ ವಿತರಿಸಲು ಅವಕಾಶವಿದೆ ಎಂದು ನೈಋತ್ಯ ರೈಲ್ವೇ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ತ್ರಿನೇತ್ರ ಕೆ.ಆರ್‌. ತಿಳಿಸಿದ್ದಾರೆ.

ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಂ

TAGGED:Good news for passengers: from now on train tickets will be available at the station
Share This Article
Facebook Twitter Copy Link Print
Previous Article ಇಂಡಿಯಾ ಗೇಟ್ ಮುಂದೆ ಅರೆಬೆತ್ತಲಾಗಿ ರೀಲ್ಸ್ ಮಾಡಿದ ಮಾಡೆಲ್! ವಿಡಿಯೋ ನೋಡಿ
Next Article ಕೃಷಿ ಭೂಮಿ ಮಾರಾಟ: ಸುಪ್ರೀಂ ಮಹತ್ವದ ತೀರ್ಪು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?