Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ
ಕರ್ನಾಟಕಪ್ರಮುಖ

ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ

Share
0 Min Read
SHARE

newsics.com

ಬೆಳಗಾವಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿಯ ನಿಪ್ಪಾಣಿ ಕಸನಾಳ ಗ್ರಾಮದಲ್ಲಿ ನಡೆದಿದೆ.

ಹೌದು, ಕಸನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ತರಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ಇನ್ನು ತೀವ್ರ ಅಸ್ವಸ್ಥರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲುಷಿತ ನೀರಿನ ಕುರಿತಾಗಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ದುರ್ಘಟನೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಅಸ್ವಸ್ಥಗೊಳ್ಳುತ್ತಿದ್ದಾರೆ.

TAGGED:More than 30 people are sick after drinking contaminated water
Share This Article
Facebook Twitter Copy Link Print
Previous Article ಮಧು ಬಂಗಾರಪ್ಪಗೆ ಕನ್ನಡ ಬರಲ್ಲ: ವಿದ್ಯಾರ್ಥಿ ಹೇಳಿಕೆಗೆ ಸಚಿವ ಶಾಕ್, ಕ್ರಮಕ್ಕೆ ಸೂಚನೆ
Next Article ಹೇರ್ ಡ್ರೈಯರ್ ಬ್ಲಾಸ್ಟ್ : ಮಹಿಳೆಯ ಕೈಗಳು ಛಿದ್ರ ಛಿದ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?