Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಮದುವೆಗೆ ನಿರಾಕರಣೆ: ಶಾಲಾ ಆವರಣದಲ್ಲೇ ಶಿಕ್ಷಕಿಯ ಹತ್ಯೆ
ದೇಶಪ್ರಮುಖ

ಮದುವೆಗೆ ನಿರಾಕರಣೆ: ಶಾಲಾ ಆವರಣದಲ್ಲೇ ಶಿಕ್ಷಕಿಯ ಹತ್ಯೆ

Share
1 Min Read
SHARE

newsics.com

ಚೆನೈ: ಶಾಲಾ ಶಿಕ್ಷಕಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ತಮಿಳುನಾಡಿನ ಮಲ್ಲಿಪಟ್ಟಿನಂ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ.

ರಮಣಿ (26) ಮೃತ ಶಿಕ್ಷಕಿ ಎಂದು ತಿಳಿದುಬಂದಿದೆ. ಮದನ್‌ ಕೊಲೆ ಆರೋಪಿ. ವಿದ್ಯಾರ್ಥಿಗಳು ಮತ್ತು ಇತರ ಸಿಬ್ಬಂದಿ ಇರುವಾಗಲೇ ಶಾಲಾ ಆವರಣದಲ್ಲಿ ರಮಣಿಯ ಮೇಲೆ ಮದನ್‌ ಹಲ್ಲೆ ಮಾಡಿದ್ದಾನೆ.

ತೀವ್ರ ಗಾಯಗೊಂಡ ರಮಣಿಯನ್ನು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯೆ ಶಿಕ್ಷಕಿ ರಮಣಿ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮದನ್‌ನನ್ನು ಬಂಧಿಸಿ, ತನಿಖೆ ಆರಂಭಿಸಿದ್ದಾರೆ.

ಮೂಲಗಳ ಪ್ರಕಾರ, ರಮಣಿ ಮತ್ತು ಮದನ್ ಸಂಬಂಧದಲ್ಲಿದ್ದರು. ಆದರೆ ಈ ಸಂಬಂಧಕ್ಕೆ ರಮಣಿ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇತ್ತೀಚೆಗೆ ಮದನ್‌ನ ಮದುವೆ ಪ್ರಸ್ತಾಪವನ್ನು ರಮಣಿ ತಿರಸ್ಕರಿಸಿದ ನಂತರ ಇಬ್ಬರ ನಡುವೆ ಉದ್ವಿಗ್ನತೆ ಹೆಚ್ಚಾಯಿತು. ಹೀಗಾಗಿ ಕೋಪದ ಭರದಲ್ಲಿ ಮದನ್ ರಮಣಿಗೆ ಚಾಕು ಇರಿದಿದ್ದಾನೆ ಎನ್ನಲಾಗಿದೆ.

TAGGED:Refusal to marry: Teacher killed in school premises
Share This Article
Facebook Twitter Copy Link Print
Previous Article 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ
Next Article ಹಾಡಹಗಲೇ ಕೋರ್ಟ್‌ ಆವರಣದಲ್ಲಿ ಲಾಯರ್ ಹತ್ಯೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?