Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ: 18 ಜನರಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ, ಒಬ್ಬರು ಸಾವು
ಕರ್ನಾಟಕ

ಭೀಕರ ಅಪಘಾತ: 18 ಜನರಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ, ಒಬ್ಬರು ಸಾವು

Share
1 Min Read
SHARE

newsics.com

ಬೆಳಗಾವಿ: ಜಿಲ್ಲೆಯಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ.

ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಕೂಲಿ ಕೆಲಸಕ್ಕೆ 18 ಜನರು ತೆರಳಿದ್ದರು. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದರು.

ಕೂಲಿ ಕೆಲಸ ಮುಗಿಸಿಕೊಂಡು ಮರಳಿ ತಮ್ಮ ಊರಿಗೆ ಹೋಗುವಾಗ ವಾಹನದ ಬ್ರೇಕ್ ಫೇಲ್ ಆಗಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿಯಾಗಿ ಕ್ರ್ಯೂಸರ್ ಪಲ್ಟಿಗಿದ್ದು, ಈ ಅಪಘಾತದಲ್ಲಿ ಓರ್ವ ವೃದ್ಧ ಸಾವನ್ನಪ್ಪಿದ್ದಾರೆ. ಜೊತೆಗೆ, 17 ಜನ ಕೂಲಿ ಕಾರ್ಮಿಕರಿಗೂ ಗಂಭೀರ ಗಾಯಗಳಾಗಿವೆ.

ಮೃತ ವೃದ್ಧ ಕಾರ್ಮಿಕನನ್ನು ಕೆಂಚಪ್ಪ ಲಕ್ಷ್ಮಣ ಈರನ್ನವರ (60) ಎಂದು ಗುರುತಿಸಲಾಗಿದೆ. ಡ್ರೈವರ್ ಸೀಟಿನ ಪಕ್ಕದಲ್ಲಿಯೇ ಕುಳಿತುಕೊಂಡಿದ್ದ ಈ ವೃದ್ಧ ಕೆಂಚಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಂತೆ ಗಂಭೀರ ಗಾಯಗೊಂಡಿರುವ 17 ಜನರ ಪೈಕಿ 3 ಜನರ ಸ್ಥಿತಿ ಚಿಂತಾಜನಕವಾಗಿದೆ. ಆದ್ದರಿಂದ ಈ ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

Share This Article
Facebook Twitter Copy Link Print
Previous Article ಟಾಸ್ಕ್ ವೇಳೆ ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿಗೆ ಪೆಟ್ಟು
Next Article ರಾತ್ರಿ ಮಲಗುವ ಮುನ್ನ ಬಿಸಿ ನೀರು ಕುಡಿಯುವುದೇಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?