Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lokayukta Raid ಭ್ರಷ್ಟರಿಗೆ ಶಾಕ್ ಕೊಟ್ಟ ಲೋಕಾಯುಕ್ತ: ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆ ದಾಳಿ
ಕರ್ನಾಟಕಪ್ರಮುಖ

Lokayukta Raid ಭ್ರಷ್ಟರಿಗೆ ಶಾಕ್ ಕೊಟ್ಟ ಲೋಕಾಯುಕ್ತ: ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆ ದಾಳಿ

Share
1 Min Read
SHARE

newsics.com

ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ಹಿನ್ನೆಲೆ ಇಂದು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಹೌರು, ಕರ್ನಾಟಕದಾದ್ಯಂತ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು ಮತ್ತು ಮಂಡ್ಯ ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಟೌನ್ ಪ್ಲಾನಿಂಗ್ ಮತ್ತು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆದಿದೆ.

ಬೆಳ್ಳಂಬೆಳಗ್ಗೆ ಕರ್ನಾಟಕದ ಸುಮಾರು 25 ಕಡೆ ದಾಳಿ ಮಾಡಿದೆ. ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಯಾರ ಮೇಲೆ ದಾಳಿ..?

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ

ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್

ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ

ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್

Weird Kidnapping! ರೋಬೋಟ್‌ನಿಂದಲೇ ಶೋರೂಂನಿಂದ 12‌ ದೊಡ್ಡ ರೋಬೋಟ್‌ಗಳ ಅಪಹರಣ! ವೈರಲ್ ವಿಡಿಯೋ ನೋಡಿ

TAGGED:25 simultaneous attacks across the state
Share This Article
Facebook Twitter Copy Link Print
Previous Article Today’s Almanac ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ಷಷ್ಠಿ, 21-11-2024, ಗುರುವಾರ, ಗುರುಪುಷ್ಯಾಮೃತ ಯೋಗ
Next Article BPL Ration Card ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಖಡಕ್ ಆದೇಶ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?