Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bus- Truck Collided ಟ್ರಕ್‌ಗೆ ಬಸ್ ಡಿಕ್ಕಿ: ಐವರು ಸಾವು, 15 ಮಂದಿಗೆ ಗಾಯ
ದೇಶಪ್ರಮುಖ

Bus- Truck Collided ಟ್ರಕ್‌ಗೆ ಬಸ್ ಡಿಕ್ಕಿ: ಐವರು ಸಾವು, 15 ಮಂದಿಗೆ ಗಾಯ

Share
1 Min Read
SHARE

newsics.com

ಉತ್ತರ ಪ್ರದೇಶ: ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದಿದೆ.

ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹ ಹಾಗೂ ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಅಪಘಾತದಲ್ಲಿ 11 ತಿಂಗಳ ಹೆಣ್ಣು ಮಗು, ಐದು ವರ್ಷದ ಮಗು, ಮೂವರು ಮಹಿಳೆಯರು ಮತ್ತು ಒಂಬತ್ತು ಪುರುಷರು ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ.

ಸ್ಥಳೀಯರು ಬಸ್ಸಿನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಲಾಗಿದೆ. ಮೃತರ ಪೈಕಿ ಮೂರು ಶವಗಳ ಗುರುತು ಪತ್ತೆ ಹಚ್ಚಿದ್ದು, ಇಬ್ಬರ ಗುರುತು ಪತ್ತೆಯಾಗಿಲ್ಲ.

ಬಸ್ ಫೈಜಾಬಾದ್ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದೆ. ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

TAGGED:15 injured Bus collides with truck: 5 killed
Share This Article
Facebook Twitter Copy Link Print
Previous Article BPL Ration Card ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಖಡಕ್ ಆದೇಶ
Next Article YADAGIR RAPE CASE ಪಾರ್ಶ್ವವಾಯು ಪೀಡಿತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?