Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Guyana Award ಪ್ರಧಾನಿ ಮೋದಿಗೆ ಗಯಾನಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
ಪ್ರಮುಖವಿದೇಶ

Guyana Award ಪ್ರಧಾನಿ ಮೋದಿಗೆ ಗಯಾನಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Share
1 Min Read
SHARE

newsics.com

ಗಯಾನಾ: ಭಾರತ-ಗಯಾನಾ ಸಂಬಂಧಗಳನ್ನು ಬಲಪಡಿಸುವ ಪ್ರಯತ್ನಗಳನ್ನು ಗುರುತಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಯಾನಾದ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಜಾರ್ಜ್‌ಟೌನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ, ಗಯಾನಾದ ಅತ್ಯುನ್ನತ ಪ್ರಶಸ್ತಿಯನ್ನು ನನಗೆ ನೀಡಿ ಗೌರವಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಇರ್ಫಾನ್ ಅಲಿ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಷ್ಟೇ ಅಲ್ಲದೇ, ಫೆಬ್ರವರಿ 2021 ರಲ್ಲಿ, ಪ್ರಧಾನಿ ಮೋದಿ ಅವರು ಡೊಮಿನಿಕಾಗೆ 70 ಸಾವಿರ ಡೋಸ್ ಕೊರೊನಾ ಲಸಿಕೆ ಅಸ್ಟ್ರಾಜೆನೆಕಾವನ್ನು ಪೂರೈಸುವ ಮೂಲಕ ಅಮೂಲ್ಯವಾದ ಉಡುಗೊರೆಯನ್ನು ನೀಡಿದ್ದರು. ಪ್ರಧಾನಿ ಮೋದಿಯವರ ಈ ಉದಾರತೆಯನ್ನು ಗುರುತಿಸಿ, ಡೊಮಿನಿಕಾ ಸರ್ಕಾರವು ಅವರಿಗೆ ತನ್ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಿ ಗೌರವಿಸಿದೆ.
ಪ್ರಧಾನಿ ಮೋದಿ ಗಯಾನಾ ತಲುಪುತ್ತಿದ್ದಂತೆ ಅವರನ್ನು ಸ್ವಾಗತಿಸಲು ರಾಷ್ಟ್ರಪತಿಯಿಂದ ಹಿಡಿದು ಇಡೀ ಕ್ಯಾಬಿನೆಟ್‌ನವರೆಗೆ ಎಲ್ಲರೂ ಸಿದ್ಧರಾಗಿ ನಿಂತಿರುವುದು ಕಂಡುಬಂದಿತ್ತು. ಅಂದಹಾಗೆ 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.

BPL Ration Card ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಖಡಕ್ ಆದೇಶ

CBSE Exam Time Table ಸಿಬಿಎಸ್ಇ 10, 12 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ, ಪರೀಕ್ಷೆ ಯಾವಾಗ?

Weird Kidnapping! ರೋಬೋಟ್‌ನಿಂದಲೇ ಶೋರೂಂನಿಂದ 12‌ ದೊಡ್ಡ ರೋಬೋಟ್‌ಗಳ ಅಪಹರಣ! ವೈರಲ್ ವಿಡಿಯೋ ನೋಡಿ

TAGGED:Dominica confer top awards on PM ModiGuyana
Share This Article
Facebook Twitter Copy Link Print
Previous Article YADAGIR RAPE CASE ಪಾರ್ಶ್ವವಾಯು ಪೀಡಿತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್
Next Article Gautam Adani ವಂಚನೆ ಆರೋಪ: ಗೌತಮ್ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಿದ ಅಮೆರಿಕ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?