Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rabbit Bite ಮೊಲ ಕಚ್ಚಿ ಪಾರ್ಶ್ವವಾಯು,‌ ಮಹಿಳೆ ಸಾವು!
ದೇಶಪ್ರಮುಖ

Rabbit Bite ಮೊಲ ಕಚ್ಚಿ ಪಾರ್ಶ್ವವಾಯು,‌ ಮಹಿಳೆ ಸಾವು!

Share
1 Min Read
SHARE

newsics.com

ಕೇರಳ: ಸಾಕಿದ ಮೊಲವೊಂದು ಕಚ್ಚಿದ ಪರಿಣಾಮ ಗೃಹಿಣಿಯೊಬ್ಬರು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ತಕಾಝೀಯಲ್ಲಿ ನಡೆದಿದೆ.

ಶಾಂತಮ್ಮ (65 ) ಮೃತಪಟ್ಟ ಮಹಿಳೆ. ಮೊಲ ಕಚ್ಚಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಂತಮ್ಮ ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರೇಬಿಸ್ ವಿರೋಧಿ ಲಸಿಕೆ ತೆಗೆದುಕೊಂಡಿದ್ದರು.

ಲಸಿಕೆಯ ಮೂರನೇ ಡೋಸ್ ತೆಗೆದುಕೊಂಡ ನಂತರ ಶಾಂತಮ್ಮ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆಗ ಅವರು ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಬಳಿಕ ಬಿಡುಗಡೆಯಾಗಿ ಮನೆಗೆ ಬಂದ ಶಾಂತಮ್ಮ ಮೃತಪಟ್ಟಿದ್ದಾರೆ. ಈ ಸಂಬಂಧ ಆಕೆಯ ಮಗಳು ಸೋನಿ ಅಂಬಲಪುಳ ಪೊಲೀಸರು ಮತ್ತು ಆಸ್ಪತ್ರೆಯ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

Weird Kidnapping! ರೋಬೋಟ್‌ನಿಂದಲೇ ಶೋರೂಂನಿಂದ 12‌ ದೊಡ್ಡ ರೋಬೋಟ್‌ಗಳ ಅಪಹರಣ! ವೈರಲ್ ವಿಡಿಯೋ ನೋಡಿ

Actor Darshan ದರ್ಶನ್ ಗೆ ಮತ್ತೆ ಸಂಕಷ್ಟ: 2ನೇ ಚಾರ್ಜ್ ಶೀಟ್ ಸಿದ್ಧ

BIGG BOSS ಸಿಂಗಲ್ ಸಿಂಹ ರೀತಿ ಬರ್ತೀನಿ: ಚೈತ್ರಾ ಕುಂದಾಪುರ ಸಿಟ್ಟು ಯಾರ ಮೇಲೆ?

TAGGED:Rabbit bite paralyzeswoman dies!
Share This Article
Facebook Twitter Copy Link Print
Previous Article Relationship ಹುಡುಗಿಯರ ವೀಕ್ನೆಸ್ ಪಾರ್ಟ್ ಇದೇ; ಹೆಣ್ಮಕ್ಕಳು ಕರಗೋದು ಇದಕ್ಕೆ
Next Article B T Lalithanayak controversy ಹಿಂದೂ ದೇವರನ್ನು ಮತ್ತೆ ಲೇವಡಿ‌ ಮಾಡಿ ವಿವಾದ ಸೃಷ್ಟಿಸಿದ ಬಿ.ಟಿ. ಲಲಿತಾನಾಯಕ್,‌ ಕುವೆಂಪು ಮಾತಿಗೂ ಕಿಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?