Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ

Share
1 Min Read
SHARE

newsics.com

ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ರೂಪಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು.

ಸುರೇಶ್ ಕೂಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಾವಿಗೂ ಮುನ್ನ ರೂಪಾ ಡೆತ್‌ ನೋಟ್‌ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಗಂಡ ಸುರೇಶನ್ನ ವಶಕ್ಕೆ ಪಡೆದ ಪೊಲೀಸರು ತಲೆಮರಿಸಿಕೊಂಡ ಸುರೇಶ್ ತಂದೆ ತಾಯಿಗಾಗಿ ಶೋಧ ನಡೆಸಿದ್ದಾರೆ.

TAGGED:Dowry harassment: Woman ends her life
Share This Article
Facebook Twitter Copy Link Print
Previous Article Banglore murder ಮಚ್ಚಿನಿಂದ ಕೊಚ್ಚಿ ತುಪ್ಪದ ವ್ಯಾಪಾರಿಯ ಬರ್ಬರ ಕೊಲೆ
Next Article Terrorist firing ಪ್ರಯಾಣಿಕ ವಾಹನಗಳ ಮೇಲೆ ಉಗ್ರರ ಗುಂಡಿನ ದಾಳಿ: ಮಕ್ಕಳು ಸೇರಿ‌ ಕನಿಷ್ಟ 38‌ ಜನ ಸಾವು

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?