Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Prasar Bharti’s new waves 65 ಚಾನಲ್, 12ಕ್ಕೂ ಹೆಚ್ಚು ಭಾಷೆ: ಒಟಿಟಿ ಪ್ರವೇಶಿಸಿದ ಪ್ರಸಾರ ಭಾರತಿಯ ಹೊಸ ‘ವೇವ್ಸ್’! ನೆಟ್‌ಫ್ಲಿಕ್ಸ್‌ಗೆ ನಡುಕ!
ದೇಶಪ್ರಮುಖಮನರಂಜನೆ

Prasar Bharti’s new waves 65 ಚಾನಲ್, 12ಕ್ಕೂ ಹೆಚ್ಚು ಭಾಷೆ: ಒಟಿಟಿ ಪ್ರವೇಶಿಸಿದ ಪ್ರಸಾರ ಭಾರತಿಯ ಹೊಸ ‘ವೇವ್ಸ್’! ನೆಟ್‌ಫ್ಲಿಕ್ಸ್‌ಗೆ ನಡುಕ!

Share
1 Min Read
SHARE

newsics.com

ಪಣಜಿ: ಒಟಿಟಿಯಲ್ಲಿ ಹೊಸ ಅಲೆ ಸೃಷ್ಟಿಯಾಗುತ್ತಿದೆ. ಸರ್ಕಾರಿ ವಾಹಿನಿ ಪ್ರಸಾರ ಭಾರತಿಯ ‘ವೇವ್ಸ್’ ಒಟಿಟಿ ಪ್ರವೇಶಿಸಿದೆ. ಈ ಮೂಲಕ ನೆಟ್‌ಫ್ಲಿಕ್ಸ್‌ಗೆ ಪೈಪೋಟಿ ನೀಡಲು ಮುಂದಾಗಿದೆ.
ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಗುರುವಾರ ಗೋವಾದಲ್ಲಿ ನಡೆದ 55 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಉದ್ಘಾಟನಾ ಸಮಾರಂಭದಲ್ಲಿ ಸರ್ಕಾರಿ ವಾಹಿನಿ ಪ್ರಸಾರ ಭಾರತಿಯ OTT ಪ್ಲಾಟ್‌ಫಾರ್ಮ್ ‘ವೇವ್ಸ್’ ಅನ್ನು ಅನಾವರಣ ಮಾಡಿದ್ದಾರೆ.

ಇದರೊಂದಿಗೆ ಭಾರತದ ಐಕಾನಿಕ್ ಪಬ್ಲಿಕ್ ಬ್ರಾಡ್‌ಕಾಸ್ಟರ್ ದೂರದರ್ಶನ ಒಟಿಟಿ ವ್ಯಾಪ್ತಿಗೆ ಕಾಲಿಟ್ಟಿದೆ.

ಪಿಐಬಿ ಹೇಳಿಕೆಯ ಪ್ರಕಾರ, ಡಿಡಿಯಲ್ಲಿ ಪ್ರಸಾರವಾದ ಕ್ಲಾಸಿಕ್‌ ಕಂಟೆಂಟ್‌ಗಳು ಸಮಕಾಲೀಕ ಕಾರ್ಯಕ್ರಮಗಳ ಸಮೃದ್ಧ ಮಿಶ್ರಣವನ್ನು ಒಟಿಟಿ ಒಳಗೊಂಡಿರಲಿದೆ. ಆಧುನಿಕ ಡಿಜಿಟಲ್‌ ಟ್ರೆಂಡ್‌ಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಡಿಡಿಯೊಂದಿಗಿನ ಹಳೆಯ ನೆನಪುಗಳನ್ನು ಪುನರುಜ್ಜೀವನಗೊಳಿಸುವ ಗುರಿಯನ್ನೂ ಇದು ಹೊಂದಿದೆ.

ವೇವ್ಸ್‌ ಒಟಿಟಿಯಲ್ಲಿ ಡಿಡಿಯಲ್ಲಿ ಪ್ರಸಾರವಾಗಿ ದಾಖಲೆ ಬರೆದಿದ್ದ, ರಾಮಾಯಣ, ಮಹಾಭಾರತ, ಶಕ್ತಿಮಾನ್‌ ಹಾಗೂ ಹಮ್‌ ಲೋಗ್‌ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ.
ಅದರೊಂದಿಗೆ ನ್ಯೂಸ್‌, ಡಾಕ್ಯುಮೆಂಟರಿಗಳು ಹಾಗೂ ಸ್ಥಳೀಯ ವಿಚಾರಗಳನ್ನು ಒಟಿಸಿ ನೀಡಲಿದೆ. ಹಿಂದಿ, ಇಂಗ್ಲಿಷ್, ಬೆಂಗಾಲಿ, ಮರಾಠಿ, ಕನ್ನಡ, ಮಲಯಾಳಂ, ತೆಲುಗು, ತಮಿಳು, ಗುಜರಾತಿ, ಪಂಜಾಬಿ, ಅಸ್ಸಾಮಿ ಮುಂತಾದ 12 ಕ್ಕೂ ಹೆಚ್ಚು ಭಾಷೆಗಳಲ್ಲಿ ಅಂತರರಾಷ್ಟ್ರೀಯ ದೃಷ್ಟಿಕೋನದೊಂದಿಗೆ ಭಾರತೀಯ ಸಂಸ್ಕೃತಿಯನ್ನು ಒಳಗೊಳ್ಳುವ ಅಂತರ್ಗತ ಭಾರತದ ಕಥೆಗಳೊಂದಿಗೆ ‘ವೇವ್ಸ್’ ತನ್ನ ದೊಡ್ಡ ಸಂಗ್ರಾಹಕ OTT ಆಗಿ ಪ್ರವೇಶಿಸಿದೆ.
ಒಟ್ಟಾರೆಯಾಗಿ 10 ಜಾನಲ್‌‌ಗಳ ಇನ್ಫೋಎಂಟರ್‌ಟೇನ್‌ಮೆಂಟ್‌ ಇದರಲ್ಲಿ ಇದರೊಂದಿಗೆ ಅದರೊಂದಿಗೆ ವಿಡಿಯೋ ಆನ್‌ ಡಿಮಾಂಟ್‌, ಫ್ರೀ ಟು ಪ್ಲೇ ಗೇಮಿಂಗ್‌, ರೇಡಿಯೋ ಸ್ಟ್ರೀಮಿಂಗ್‌, ಲೈವ್‌ ಟಿವಿ ಸ್ಟ್ರೀಮಿಂಗ್‌, 65 ಲೈನ್‌ ಚಾನೆಲ್‌ಗಳು, ಹಲವಾರು ಆಪ್‌ ಇಂಟಿಗ್ರೇಷನ್‌ಗಳು, ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ONDC) ಮೂಲಕ ಆನ್‌ಲೈನ್ ಶಾಪಿಂಗ್ ಬೆಂಬಲಿತ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕೂಡ ಇದರಲ್ಲಿ ಇರಲಿದೆ.

https://twitter.com/i/status/1859277915776766223

TAGGED:65 channelsmore than 12 languages: Prasar Bharti's new 'waves' enter OTT! Trembling to Netflix!
Share This Article
Facebook Twitter Copy Link Print
Previous Article Died in Shiva Temple ದೇಗುಲದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದಾಗಲೇ ಕುಸಿದು ವ್ಯಕ್ತಿ ಸಾವು!
Next Article Shilpa Shetty ನಟಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: SC/ST ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?