Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shilpa Shetty ನಟಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: SC/ST ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದು
ಪ್ರಮುಖಮನರಂಜನೆ

Shilpa Shetty ನಟಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: SC/ST ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದು

Share
1 Min Read
SHARE

newsics.com

ದೆಹಲಿ: ನಟಿ ಶಿಲ್ಪಾ ಶೆಟ್ಟಿ ವಿರುದ್ಧ 2017ರಲ್ಲಿ ಹೂಡಲಾಗಿದ್ದ ಕೇಸ್ ಅನ್ನು ಇದೀಗ ರಾಜಸ್ಥಾನ ಹೈಕೋರ್ಟ್ ವಜಾಗೊಳಿಸಿದೆ.

ಹೌದು, ನಟಿ ಶಿಲ್ಪಾ ಶೆಟ್ಟಿ ಅವರು ಖಾಸಗಿ ಸಂದರ್ಶನವೊಂದರಲ್ಲಿ ‘ಭಂಗಿ’ ಎಂಬ ಪದ ಬಳಸಿದ್ದರು. ಈ ಪದ ಬಳಕೆ ಮಾಡಿದ್ದರಿಂದ ವಾಲ್ಮೀಕಿ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ, ಅಶೋಕ್‌ ಪನ್ವಾ‌ರ್ ಎಂಬುವವರು ಎಸ್‌/ಎಸ್‌ಟಿ (SC/ST) ದೌರ್ಜನ್ಯ ತಡೆ ಕಾಯ್ದೆ ಅಡಿ 2017ರಲ್ಲಿ ಪ್ರಕರಣ ದಾಖಲಿಸಿದ್ದರು.

ಶಿಲ್ಪಾ ಶೆಟ್ಟಿ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಪಾಟೀಲ್, “ಶಿಲ್ಪಾ 2013ರ ಸಂದರ್ಶನವೊಂದರಲ್ಲಿ ‘ಭಂಗಿ’ ಎಂಬ ಪದ ಬಳಸಿದ್ದಾರೆ. ಆದರೆ, ದೂರುದಾರರು ಮೂರು ವರ್ಷಗಳ ಬಳಿಕ ಸಂದರ್ಶನ ವೀಕ್ಷಿಸಿ 2017ರಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಈ ಹೇಳಿಕೆ ಬಗ್ಗೆ ನಮ್ಮ ಅರ್ಜಿದಾರರು ಈಗಾಲೇ ಕ್ಷಮೆಯಾಚಿಸಿದ್ದಾರೆ. ಈ ಪದವನ್ನು ಉದ್ದೇಶ ಪೂರಕವಾಗಿ ಬಳಸಿಲ್ಲ. ಹೀಗಾಗಿ, ಕೇಸ್ ರದ್ದುಗೊಳಿಸಬೇಕು” ಎಂದು ಕೋರ್ಟ್‌ಗೆ ಮನವಿ ಮಾಡಿದರು.

ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅರುಣ್ ಮೊಂಗಾ ನೇತೃತ್ವದ ಪೀಠ, ಎಸ್ಸಿ/ಎಸ್ಟಿ ಕಾಯ್ದೆಯಡಿಯಲ್ಲಿ ದಾಖಲಾದ ಕೇಸ್‌ಗೆ ಸಂಬಂಧಿಸಿದಂತೆ ದೂರುದಾರರು ಪೂರಕ ದಾಖಲೆ ಒದಗಿಸಲು ವಿಫಲರಾಗಿದ್ದಾರೆ. ಹೀಗಾಗಿ, ಕೇಸ್ ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿ, ಅರ್ಜಿ ವಜಾಗೊಳಿಸಿದ್ದಾರೆ.

TAGGED:Big relief for actress Shilpa Shetty: Court quashed the case
Share This Article
Facebook Twitter Copy Link Print
Previous Article Prasar Bharti’s new waves 65 ಚಾನಲ್, 12ಕ್ಕೂ ಹೆಚ್ಚು ಭಾಷೆ: ಒಟಿಟಿ ಪ್ರವೇಶಿಸಿದ ಪ್ರಸಾರ ಭಾರತಿಯ ಹೊಸ ‘ವೇವ್ಸ್’! ನೆಟ್‌ಫ್ಲಿಕ್ಸ್‌ಗೆ ನಡುಕ!
Next Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಸಿಂಗರ್ ವರ್ಣಾ ಚವಾಣ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?