Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಸಿಂಗರ್ ವರ್ಣಾ ಚವಾಣ್
ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಸಿಂಗರ್ ವರ್ಣಾ ಚವಾಣ್

Share
1 Min Read
SHARE

newsics.com

ಬೆಂಗಳೂರು : ಸರಿಗಮಪದ ಬೆಡಗಿ ವರ್ಣಾ ಚವಾಣ್ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳಯನ ಜೊತೆಗೆ ಸೆಪ್ಟೆಂಬರ್ 16ರಂದು ಮದುವೆ ಆಗಿದ್ದಾರೆ.

ವರ್ಣಾ ಹೊಸ ಬಾಳಿಗೆ ಜೊತೆಯಾದ ಜೋಡಿ ಎಆರ್ ಬಾಲಾಜಿ. ಮೂಲತಹ ತಮಿಳುನಾಡಿನ ಹುಡುಗ. ಸಂಗೀತ ಪ್ರಿಯ. ಹಾಡುಗಾರ, ಅದ್ಭುತವಾದ ಪಿಟೀಲು ವಾದಕರಾಗಿದ್ದಾರೆ. ಇಬ್ಬರ ಟೆಸ್ಟ್ ಜೊತೆಗೆ ಮನಸ್ಸು ಮ್ಯಾಚ್ ಆಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ಈ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದವೆ ವಿಶೇಷ ಅಂದ್ರೇ ಮ್ಯೂಜಿಕ್ ಮಾಂತ್ರಿಕ ಸಂಗೀತ ದಂತಕಥೆ ಎಆರ್ ರೆಹಮಾನ್ ಅವರು ನವ ಜೋಡಿಗೆ ಶುಭ ಕೋರಿದ್ದಾರೆ. ಮದುವೆಗೆ ಇನ್ವೈಟ್ ಮಾಡಿದ ಜೋಡಿಯನ್ನ ಕುರಿಸಿಕೊಂಡು ವಿಶ್ ಮಾಡಿರೋ ಫೋಟೋಗಳನ್ನ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ ವರ್ಣಾ. ಇನ್ಫ್ಯಾಕ್ಟ್ ಬಾಲಾಜಿ ಅವರು ರೆಹಮಾನ್ ಸರ್ ಗರಡಿಯಲ್ಲಿ ಪಳಗಿರೋ ಪ್ರತಿಭೆ.

ರೆಹೆಮಾನ್ ಸರ್ ಒಂದ್ ಸ್ಮೈಲ್ಗೋಸ್ಕರ ಕಾಯೋ ಅದೇಷ್ಟೋ ಅಭಿಮಾನಿಗಾಳಿದ್ದಾರೆ. ಅಂತಹದ್ರಲ್ಲಿ ನಮ್ಮ ಜೋಡಿಗೆ ಅವರ ಆಶೀರ್ವಾದ ಸಿಕ್ಕಿದೆ. ಪುಣ್ಯ ಮಾಡಿದ್ದೀವಿ ಎಂದು ಸಂಭ್ರಮಿಸಿದ್ದಾರೆ ಗಾಯಕಿ.

Share This Article
Facebook Twitter Copy Link Print
Previous Article Shilpa Shetty ನಟಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: SC/ST ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದು
Next Article Actor Darshan ನ. 26ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?