Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ: ಕೆನಡಾ
ಪ್ರಮುಖವಿದೇಶವೈರಲ್

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ: ಕೆನಡಾ

Share
1 Min Read
SHARE

newsics.com

ಒಟ್ಟಾವಾ: ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆನಡಾ ಸರಕಾರದಿಂದ ಹೊಸ ಹೇಳಿಕೆಯೊಂದು ಹೊರಬಿದ್ದಿದೆ. ನಿಜ್ಜರ್ ಹತ್ಯಾಕಾಂಡದಲ್ಲಿ ಭಾರತ ಸರ್ಕಾರದ ಪಾತ್ರವಿಲ್ಲ ಎಂದು ಕೆನಡಾ ಸರ್ಕಾರ ಹೇಳಿದೆ.

ಭಾರತದ ಒತ್ತಡ ತೀವ್ರವಾದ ಬೆನ್ನಲ್ಲೇ ಕೆನಡಾ ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ ಡ್ರೂಯಿನ್ ಹೇಳಿಕೆ ಪ್ರಕಟಿಸಿ ಎರಡು ರಾಷ್ಟ್ರಗಳ ಮಧ್ಯೆ ನಡೆಯುತ್ತಿರುವ ತಿಕ್ಕಾಟವನ್ನು ಕಡಿಮೆ ಮಾಡಲು ಮುಂದಾಗಿದ್ದಾರೆ.

ಹೇಳಿಕೆಯಲ್ಲಿ ಏನಿದೆ?
ಅಕ್ಟೋಬರ್ 14 ರಂದು ಸಾರ್ವಜನಿಕ ಸುರಕ್ಷತೆ ಮತ್ತು ಬೆದರಿಕೆಯ ಕಾರಣ ಕೆನಡಾ ಪೊಲೀಸ್‌ (RCMP) ಮತ್ತು ಅಧಿಕಾರಿಗಳು ಕೆನಡಾದಲ್ಲಿ ಭಾರತ ಸರ್ಕಾರದ ಏಜೆಂಟರು ನಡೆಸಿದ ಗಂಭೀರ ಅಪರಾಧ ಚಟುವಟಿಕೆಯ ಬಗ್ಗೆ ಸಾರ್ವಜನಿಕವಾಗಿ ಆರೋಪಗಳನ್ನು ಮಾಡುವ ಕ್ರಮವನ್ನು ತೆಗೆದುಕೊಂಡರು. ಆದರೆ ಕೆನಡಾ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ. ಕೆನಡಾದೊಳಗಿನ ಗಂಭೀರ ಕ್ರಿಮಿನಲ್ ಚಟುವಟಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಅಥವಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್ ಅವರ ಪಾತ್ರದ ಬಗ್ಗೆ ಯಾವುದೇ ಪುರಾವೆ ಇಲ್ಲ. ಮಾಧ್ಯಮ ವರದಿ ಕೇವಲ ಊಹೆ ಮತ್ತು ನಿಖರವಾಗಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವರದಿಯಲ್ಲಿ ಏನಿತ್ತು?
ಕೆನಡಾದ ಗ್ಲೋಬ್ ಆಂಡ್ ಮೇಲ್ ಪತ್ರಿಕೆ ಅನಾಮಧೇಯ ಕೆನಡಾ ಸರ್ಕಾರಿ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್‌ನ ಹತ್ಯೆ ಸಂಚನ್ನು ಗೃಹ ಸಚಿವ ಅಮಿತ್ ಶಾ ರೂಪಿಸಿದ್ದರು. ಈ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ಮಾಹಿತಿ ನೀಡಲಾಗಿತ್ತು ಎಂದು ವರದಿಯಲ್ಲಿ ಉಲ್ಲಖಿಸಲಾಗಿತ್ತು

TAGGED:Canada-India Row: India's role behind Nijjar killing: Canada  
Share This Article
Facebook Twitter Copy Link Print
Previous Article Stylish jeans pant ಸ್ಟೈಲಿಶ್ ಜೀನ್ಸ್‌ಗೆ ಬೀದಿಯಲ್ಲೇ ಹೊಲಿಗೆ: ಆತ್ಮಹತ್ಯೆಗೆ ಯತ್ನಿಸಿದ ಯುವಕ
Next Article Pramod Mutalik ಸಚಿವ ಜಮೀರ್ ಕಚೇರಿಗೆ ಮುತ್ತಿಗೆ ಯತ್ನ, ಮುತಾಲಿಕ್ ಪೊಲೀಸ್ ವಶಕ್ಕೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read
ದೇಶಪ್ರಮುಖವಿದೇಶ

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?