Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Beauty Tips ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಇವುಗಳನ್ನಮಿಕ್ಸ್ ಮಾಡಿ ಹಚ್ಚಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

Beauty Tips ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಇವುಗಳನ್ನಮಿಕ್ಸ್ ಮಾಡಿ ಹಚ್ಚಿ

Share
2 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಬಹುತೇಕ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಹಾಗೂ ಕೂದಲು ಬಿಳಿ ಕೂದಲನ್ನು ಮರೆಮಾಚಲು ಹೆಚ್ಚು ಹೇರ್ ಕಲರಿಂಗ್ ಬಳಸುವುದು, ಕೂದಲು ಉದುರುವಿಕೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಹಾಗಾಗಿ ಇವುಗಳ ಬದಲಿಗೆ ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸಿಕೊಳ್ಳಲು ಈ ಟಿಪ್ಸ್ ಗಳನ್ನು ಪಾಲಿಸಿ.

ಕಾಫಿ ಪುಡಿಯೊಂದಿಗೆ ಒಂದಷ್ಟು ಪದಾರ್ಥಗಳನ್ನು ಮಿಕ್ಸ್ ಮಾಡಿ, ಕೂದಲಿಗೆ ಹಚ್ಚುವುದರಿಂದ ಬಿಳಿ ಕೂದಲ ಸಮಸ್ಯೆ ನಿವಾರಣೆ ಆಗುತ್ತದೆ. ಮೊದಲು ಸ್ಟವ್ ಆನ್ ಮಾಡಿ, ಅದರ ಮೇಲೆ ಒಂದು ಪಾತ್ರೆಯನ್ನು ಇಡಿ. ನಂತರ ಪಾತ್ರೆಯೊಳಗೆ ನೀರನ್ನು ಸುರಿದು, 2 ಚಮಚ ಕಾಫಿ ಪುಡಿಯನ್ನು ಮಿಶ್ರಣ ಮಾಡಿ. ಈಗ ಕೆಲವು ನಿಮಿಷಗಳ ಕಾಲ ಈ ನೀರು ಕುದಿಯಲು ಬಿಟ್ಟು, ನಂತರ ಆ ನೀರಿನಲ್ಲಿ ಅರ್ಧ ಕಪ್ ಗೋರಂಟಿ (ಮೆಹಂದಿ) ಪುಡಿಯನ್ನು ಮಿಶ್ರಣ ಮಾಡಿ. ಗೋರಂಟಿ ಪುಡಿಯನ್ನು ನೀರಿನೊಂದಿಗೆ ಬೆರೆಸಿದಾಗ ಅದು ಗಟ್ಟಿಯಾಗಲು ಪ್ರಾರಂಭವಾಗುತ್ತದೆ. ಇದೇ ವೇಳೆ ನೀರು ಕುದಿಯುತ್ತಿದ್ದಂತೆಯೇ ಇವುಗಳ ಜೊತೆಗೆ ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಹಾಕಿ ಮಿಶ್ರಣ ಮಾಡಿ. ನೆಲ್ಲಿಕಾಯಿ ಕೂದಲಿಗೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಅಲ್ಲದೇ ಇದು ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸುತ್ತದೆ.

ನಂತರ, ಸ್ಟವ್ ಆಫ್ ಮಾಡುವ ಮುನ್ನ, ಪೇಸ್ಟ್ ಗಟ್ಟಿ ಆಗಿದ್ಯಾ ಎಂಬುವುದನ್ನು ಖಚಿತಪಡಿಸಿಕೊಳ್ಳಿ. ಬಳಿಕ ಸ್ಟವ್ ಆಫ್ ಮಾಡಿ, ಒಂದು ಅಥವಾ ಎರಡು ನಿಂಬೆಹಣ್ಣಿನ ರಸವನ್ನು ಮಿಶ್ರಣ ಮಾಡಿ. ಉತ್ತಮ ಫಲಿತಾಂಶಕ್ಕಾಗಿ ಈ ಪೇಸ್ಟ್ ಅನ್ನು ರಾತ್ರಿಯಿಡೀ ನೆನೆಯಲು ಬಿಟ್ಟು, ಮುಂಜಾನೆಯೇ ಕೂದಲಿಗೆ ಹಚ್ಚಿ ಅಥವಾ 3 ರಿಂದ 4 ಗಂಟೆಗಳ ಕಾಲ ನೆನೆಯಲು ಬಿಟ್ಟು ಬಳಿಕ ಸಹ ಕೂದಲಿಗೆ ಹಚ್ಚಬಹುದು.

ಈ ಪೇಸ್ಟ್ ಅನ್ನು ನಿಮ್ಮ ಕೂದಲಿಗೆ ಹಚ್ಚುವ ಮುನ್ನ ನಿಮ್ಮ ಕೂದಲನ್ನು ಚೆನ್ನಾಗಿ ವಾಶ್ ಮಾಡಿ. ನಂತರ ಕೂದಲನ್ನು ಒಣಗಿಸಿ, ಈ ಮಿಶ್ರಣವನ್ನು ಬ್ರಷ್ನಿಂದ ತೆಗೆದುಕೊಂಡು ಬಿಳಿ ಕೂದಲಿನ ಮೇಲೆ ಹಚ್ಚಿ. ನಿಮ್ಮ ಕೂದಲನ್ನು ಎರಡು ಗಂಟೆಗಳ ಕಾಲ ನೆನೆಸಿ. ನಂತರ ನಿಮ್ಮ ಕೂದಲನ್ನು ಚೆನ್ನಾಗಿ ತೊಳೆಯಿರಿ. ಆದರೆ ನಿಮ್ಮ ಕೂದಲನ್ನು ತೊಳೆಯುವಾಗ ಶಾಂಪೂ ಬಳಸಬಾರದು ಎಂಬುವುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಅದರಲ್ಲೂ ಮುಖ್ಯವಾಗಿ ನಿಮ್ಮ ಕೂದಲನ್ನು ಬಿಸಿನೀರು ಬಳಸದೇ ಸಾಮಾನ್ಯವಾದ ನೀರಿನಲ್ಲಿ ತೊಳೆಯಿರಿ. ಈ ಪೇಸ್ಟ್ ಅನ್ನು ನಿಯಮಿತವಾಗಿ ಕೂದಲಿಗೆ ಬಳಸುವುದರಿಂದ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. ಜೊತೆಗೆ ರೇಷ್ಮೆಯಂತಹ ಕೂದಲು ನಿಮ್ಮದಾಗುತ್ತದೆ.

Good news for women ಗರ್ಭನಿರೋಧಕ ಮಾತ್ರೆ ಬಳಸುವ ಮಹಿಳೆಯರಿಗೆ ಖುಷಿ ಸುದ್ದಿ: ಹೊಸ ಸಂಶೋಧನೆ ಹೇಳಿದ್ದೇನು?

ದೇವರ ಕೋಣೆ ಹೇಗಿದ್ದರೆ ಸಂತೋಷ ಹೆಚ್ಚಾಗುತ್ತದೆ.?

Relationship ಪತಿಯ ಮುಂದೆ ಇವುಗಳನ್ನು ಮಹಿಳೆಯರು ಹೇಳಿಕೊಳ್ಳೋದೇ ಇಲ್ಲ: ಕಾರಣ ಏನು?

Health Tips ಮಲಗುವ ಮುನ್ನ ಪಾಲಕರು ಮಕ್ಕಳಿಗೆ ಕೇಳಲೇಬೇಕಾದ ಪ್ರಶ್ನೆಗಳಿವು

TAGGED:Beauty Tips: Is there more white hair on the head? Mix these and apply
Share This Article
Facebook Twitter Copy Link Print
Previous Article LOVE Relationship ಪ್ಯಾಚಪ್ ಮಾಡಿಕೊಂಡ್ಮೇಲೂ ಲವ್ ಲೈಫ್ ವರ್ಕೌಟ್ ಆಗ್ತಿಲ್ವಾ? ಈ ರೀತಿ ಮಾಡಿ
Next Article Gas leak ರಸಗೊಬ್ಬರ ಘಟಕದಲ್ಲಿ ಗ್ಯಾಸ್ ಲೀಕ್: ಮೂವರ ಸಾವು, 9 ಮಂದಿಗೆ ಗಾಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?