Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gas leak ರಸಗೊಬ್ಬರ ಘಟಕದಲ್ಲಿ ಗ್ಯಾಸ್ ಲೀಕ್: ಮೂವರ ಸಾವು, 9 ಮಂದಿಗೆ ಗಾಯ
ದೇಶಪ್ರಮುಖ

Gas leak ರಸಗೊಬ್ಬರ ಘಟಕದಲ್ಲಿ ಗ್ಯಾಸ್ ಲೀಕ್: ಮೂವರ ಸಾವು, 9 ಮಂದಿಗೆ ಗಾಯ

Share
0 Min Read
SHARE

newsics.com

ಮುಂಬೈ: ಗ್ಯಾಸ್ ಸೋರಿಕೆಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಸಾಂಗ್ಲಿ ರಸಗೊಬ್ಬರ ಘಟಕದಲ್ಲಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಘಟಕದ ಕಾವಲುಗಾರ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಘಟಕದ ಮಾಲೀಕನ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಗೊಂಡ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳವನ್ನು ಪರಿಶೀಲಿಸಿದ ಪೊಲೀಸರು ತಾಂತ್ರಿಕ ದೋಷದಿಂದ ರಿಯಾಕ್ಟರ್ ಸ್ಫೋಟಗೊಂಡಿದೆ ಎಂದು ಶಂಕಿಸಿದ್ದು, ಸದ್ಯ ತನಿಖೆ ನಡೆಸುತ್ತಿದ್ದಾರೆ.

TAGGED:9 injuredGas leak Gas leak in fertilizer plant: 3 dead
Share This Article
Facebook Twitter Copy Link Print
Previous Article Beauty Tips ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಇವುಗಳನ್ನಮಿಕ್ಸ್ ಮಾಡಿ ಹಚ್ಚಿ
Next Article Honeytrap ಖಾಸಗಿ ಫೋಟೋ ಕಳುಹಿಸಿ ಹನಿಟ್ರ್ಯಾಪ್: ಆರೋಪಿಗಳು ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?