Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Honeytrap ಖಾಸಗಿ ಫೋಟೋ ಕಳುಹಿಸಿ ಹನಿಟ್ರ್ಯಾಪ್: ಆರೋಪಿಗಳು ಅರೆಸ್ಟ್
ದೇಶಪ್ರಮುಖ

Honeytrap ಖಾಸಗಿ ಫೋಟೋ ಕಳುಹಿಸಿ ಹನಿಟ್ರ್ಯಾಪ್: ಆರೋಪಿಗಳು ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ ಮಾಡಿದ ನಾಲ್ವರನ್ನು ಸಿಸಿಬಿ ಬಂಧಿಸಿದೆ.

ವ್ಯಕ್ತಿಯೊಬ್ಬರಿಗೆ ಮಹಿಳೆಯೊಬ್ಬಳು ಖಾಸಗಿ ಫೋಟೋ ಕಳುಹಿಸಿ, ಹನಿಟ್ರ್ಯಾಪ್ ಮೂಲಕ 2 ಕೋಟಿಗೂ ಅಧಿಕ ರೂಪಾಯಿ ಹಣ ವಸೂಲಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹನಿ ಟ್ರ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೌದು ಸರ್ಕಾರಿ ಸಂಸ್ಥೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ 2.5 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲಾಗಿದ್ದು, ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ವ್ಯಕ್ತಿಯನ್ನು ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು.

ಮಗುವನ್ನು ದತ್ತು ಪಡೆದುಕೊಳ್ಳುವ ವಿಚಾರವಾಗಿ ಆರೋಪಿಯು, ವ್ಯಕ್ತಿಗೆ ಹತ್ತಿರವಾಗಿ ವಾಟ್ಸಪ್ ಮೂಲಕ ಚಾಟಿಂಗ್ ಆರಂಭಿಸಿದ್ದಾರೆ. ಈ ವೇಳೆ ಖಾಸಗಿ ಫೋಟೋಗಳನ್ನು ಮಹಿಳೆ ಕಳುಹಿಸಿದ್ದಾಳೆ. 2021 ರಿಂದ ಇಲ್ಲಿಯವರೆಗೂ ಬೆದರಿಸಿ ಹಂತಹಂತವಾಗಿ 2.5 ಕೋಟಿಯವರೆಗೂ ಹಣ ವಸೂಲಿ ಮಾಡಿದ್ದಾರೆ. ಇದೀಗ ವ್ಯಕ್ತಿ ಸಿಸಿಬಿಗೆ ಈ ಕುರಿತು ದೂರು ನೀಡಿದ್ದು, ಸಿಸಿಬಿ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಇವರ ದೂರಿನ ಅನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:Honeytrap for government employee by sending private photo in: arrested.
Share This Article
Facebook Twitter Copy Link Print
Previous Article Gas leak ರಸಗೊಬ್ಬರ ಘಟಕದಲ್ಲಿ ಗ್ಯಾಸ್ ಲೀಕ್: ಮೂವರ ಸಾವು, 9 ಮಂದಿಗೆ ಗಾಯ
Next Article Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?