Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > cremation news: ಚಿತೆ ಮೇಲಿಟ್ಟು ಅಗ್ನಿಸ್ಪರ್ಶ ಮಾಡುವಾಗ ಎದ್ದು ಕುಳಿತ ವ್ಯಕ್ತಿ
ದೇಶ

cremation news: ಚಿತೆ ಮೇಲಿಟ್ಟು ಅಗ್ನಿಸ್ಪರ್ಶ ಮಾಡುವಾಗ ಎದ್ದು ಕುಳಿತ ವ್ಯಕ್ತಿ

Share
1 Min Read
SHARE

newsics.com

ರಾಜಸ್ಥಾನ: ವೈದ್ಯರು ರೋಗಿಯನ್ನು ಪರೀಕ್ಷಿಸಿ ಸಾವನ್ನಪ್ಪಿದ್ದಾನೆ ಎಂದು ಅಧಿಕೃತವಾಗಿ ಹೇಳಿದ್ದಾರೆ. ಹೀಗಾಗಿ ಆತನ ಶವವನ್ನು ಚಿತೆಯ ಮೇಲಿಟ್ಟು ಅಗ್ನಿಸ್ಪರ್ಶ ಮಾಡುವಾಗ ಏಕಾಏಕಿ ಎದ್ದು ಕುಳಿತು ಎಲ್ಲರಿಗೂ ಶಾಕ್ ಕೊಟ್ಟಿದ್ದಾನೆ.

45 ವರ್ಷದ ರೋಹಿತಾಸ್ ಮೂಗ ಹಾಗೂ ಕಿವುಡನಾಗಿದ್ದ. ಒಂದು ದಿನ ರೋಹಿತಾಸ್ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಬಿ.ಡಿ.ಕೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರೋಹಿತಾಸ್ನನ್ನು ಪರೀಕ್ಷಿಸಿದ ವೈದ್ಯರು ಈತ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಬಳಿಕ ಎರಡೂವರೆ ಗಂಟೆ ಕಾಲ ಶವವನ್ನು ಆಸ್ಪತ್ರೆಯ ಫ್ರೀಜರ್ನಲ್ಲಿ ಇಡಲಾಗಿತ್ತು. ನಂತರ ಆತನ ಶವವನ್ನು ಮಾ ಸೇವಾ ಸಂಸ್ಥಾನದ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಯಿತು.

ಶವ ತೆಗೆದುಕೊಂಡು ಚಿತೆಯ ಮೇಲೆ ಇಡಲಾಗಿತ್ತು. ಚಿತೆಯ ಮೇಲೆದ್ದ ಆತನ ಎದೆಯ ಏರಿಳಿತವನ್ನು ಜನರು ಗಮನಿಸಿದ್ದಾರೆ. ಇದರಿಂದಲೇ ರೋಹಿತಾಸ್ ಉಸಿರಾಡುತ್ತಿದ್ದಾನೆ ಎಂದು ಖಚಿತಪಡಿಸಿಕೊಂಡಿದ್ದಾರೆ. ಆ ಕೂಡಲೇ ಆತನನ್ನು ಬಿ.ಡಿ.ಕೆ. ಆಸ್ಪತ್ರೆಗೆ ರೋಹಿತಾಸ್ ಶಿಫ್ಟ್ ಮಾಡಿದ್ದಾರೆ. ಇದಾದ ಬಳಿಕ ರೋಹಿತಾಸ್ ಪರೀಕ್ಷಿಸಿದ ವೈದ್ಯರು ಇನ್ನೂ ಈತ ಸತ್ತಿಲ್ಲ ಅಂತ ತಿಳಿಸಿದ್ದಾರೆ. ಐಸಿಯುಗೆ ದಾಖಲಿಸಿ ರೋಹಿತಾಸ್ಗೆ ಹೆಚ್ಚಿನ ಚಿಕಿತ್ಸೆ ನೀಡಿದ್ದಾರೆ.

TAGGED:cremationpersonrajasthan
Share This Article
Facebook Twitter Copy Link Print
Previous Article Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ
Next Article Dubaiನಲ್ಲಿ ಸ್ಯಾಂಡಲ್‌ವುಡ್ ನಟಿಮಣಿಯರ ಮೋಜು ಮಸ್ತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?