Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bhovi Scam ಸಿಐಡಿ ತನಿಖೆ ಎದುರಿಸಿದ್ದ ಯುವತಿ ಆತ್ಮ*ಹತ್ಯೆ, ಅಧಿಕಾರಿಗಳ ಕಿರುಕುಳ ಶಂಕೆ
ಕರ್ನಾಟಕಪ್ರಮುಖ

Bhovi Scam ಸಿಐಡಿ ತನಿಖೆ ಎದುರಿಸಿದ್ದ ಯುವತಿ ಆತ್ಮ*ಹತ್ಯೆ, ಅಧಿಕಾರಿಗಳ ಕಿರುಕುಳ ಶಂಕೆ

Share
0 Min Read
SHARE

newsics.com

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ತನಿಖೆ ಎದುರಿಸಿದ್ದ ಯುವತಿ ನೇಣಿಗೆ ಶರಣಾಗಿದ್ದಾಳೆ.

ನಗರದ ಪದ್ಮನಾಭನಗರದ ಮನೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.ಜೀವಾ (33) ಅತ್ಮಹತ್ಯೆಗೆ ಶರಣಾದ ಯುವತಿ.

ಹನ್ನೊಂದು ಪುಟಗಳ ಡೆತ್ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದು, ತನಿಖೆಯ ವಿಚಾರಣೆ ವೇಳೆ ಸಿಐಡಿ ಅಧಿಕಾರಿಗಳು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಎರಡು ದಿನಗಳ ಹಿಂದಷ್ಟೇ ಜೀವಾ ವಿಚಾರಣೆಗೆ ಹಾಜರಾಗಿದ್ದರು. ಜೀವಾ ಆತ್ಮಹತ್ಯೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಭೋವಿ ನಿಗಮದ ಫಲಾನುಭವಿಗಳಿಗೆ ಮೆಟೀರಿಯಲ್ಸ್ ವಿತರಿಸುತ್ತಿದ್ದ ಮಾಹಿತಿ ಆಧರಿಸಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು ಎನ್ನಲಾಗಿದೆ.. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಟಾಲಿವುಡ್ ಹೀರೋಯಿನ್ Andrea jeremiah

TAGGED:Bhovi Corporation CID investigation of young woman suspected of suicideharassment by officials
Share This Article
Facebook Twitter Copy Link Print
Previous Article Vastu Tips ಲಕ್ಷ್ಮೀಕಟಾಕ್ಷಕ್ಕೆ ಪೊರಕೆಯನ್ನು ಮನೆಯ ಯಾವ ದಿಕ್ಕಿನಲ್ಲಿಡಬೇಕು? ಯಾವ ಬಣ್ಣದ ಬ್ರೂಮ್ ಉತ್ತಮ?
Next Article Election Result ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ: ಇಂದೇ ಫಲಿತಾಂಶ, ಎಲ್ಲೆಲ್ಲಿ ಯಾರಿಗೆ ಗೆಲುವು? ಭಾರೀ‌ ಕುತೂಹಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?