Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Election Result ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ
ದೇಶಪ್ರಮುಖಮನರಂಜನೆ

Election Result ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ

Share
1 Min Read
SHARE

newsics.com

ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರಿಸಿನಿಂದ ಸಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ಅಣ್ಣ ರಾಹುಲ್ ಗಾಂಧಿ ಕ್ಷೇತ್ರಕ್ಕೆ ತಂಗಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲದೇ ಇದು ಪ್ರಿಯಾಂಕಾ ಗಾಂಧಿಯವರಿಗೆ ಮೊದಲ ಚುನಾವಣೆಯಾಗಿದೆ.

ಸದ್ಯ ಮತ ಎಣಿಕೆಯಲ್ಲಿ ವಯನಾಡ್ ಕ್ಷೇರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರಿಗೆ ಒಟ್ಟು 78,360 ಮತಗಳು ಬಿದ್ದಿವೆ. ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಗಿಂತ 45,830 ಮತಗಳ ಅಂತರದಿಂದ ಪ್ರಿಯಾಂಕಾ ಮುನ್ನಡೆಯಲ್ಲಿದ್ದಾರೆ.

TAGGED:Priyanka Gandhi has a huge lead in Wayanad
Share This Article
Facebook Twitter Copy Link Print
Previous Article Election Result ಇಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಜನಾದೇಶ ಯಾರ ಪರ..?
Next Article Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?