Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ
ಕರ್ನಾಟಕಪ್ರಮುಖ

Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ

Share
1 Min Read
SHARE

newsics.com

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ KSRTC ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸಾಮಾನ್ಯವಾಗಿ ಈ ವರ್ಷದ ಆರಂಭದಲ್ಲಿ ಸಾರಿಗೆ ನೌಕರರ ಸಂಬಳವನ್ನು ಹೆಚ್ಚಿಸಬೇಕಿತ್ತು. ಆದರೆ ನವೆಂಬರ್ ತಿಂಗಳು ಮುಗಿಯುತ್ತಾ ಬಂದರು ಕೂಡ ಈ ಸಂಬಳ ಹೆಚ್ಚಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಿಟ್ಟಾದ ಸಾರಿಗೆ ನೌಕರರು ಮುಷ್ಕರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಸಂಬಳ ಹೆಚ್ಚಳ ಸೇರಿದಂತೆ, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರೂಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರೂಪಾಯಿ ನೀಡಬೇಕಿದೆ ಎಂದು ವರದಿಯಾಗಿದೆ.

ಇನ್ನು ಈ ಬಗ್ಗೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಪ್ರತಿಕ್ರಿಯಿಸಿದ್ದು, ಮುಷ್ಕರವನ್ನು ಹಿಂಪಡೆಯುವ ಮಾತೇ ಇಲ್ಲ, ನಮ್ಮ ಬೇಡಿಕೆ ಈಡೇರುವವರೆಗೆ ಮುಷ್ಕರ ನಿಲ್ಲಿಸುವ ಮಾತೇ ಇಲ್ಲ. ಈ ಬಗ್ಗೆ ಸರ್ಕಾರ ಕೂಡ ಯಾವುದೇ ಆಸಕ್ತಿ ತೋರುತ್ತಿಲ್ಲ ಸದ್ಯದಲ್ಲೇ ದಿನಾಂಕ ಘೋಷಿಸುವುದಾಗಿ ತಿಳಿಸಿದರು.

TAGGED:Strike guaranteed if demand not met: Transport workers warning
Share This Article
Facebook Twitter Copy Link Print
Previous Article Election Result ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ
Next Article Sandur Result ಮುಂದುವರಿದ ಹಾವು ಏಣಿ ಆಟ, 7ನೇ ಸುತ್ತಿನಲ್ಲಿ ಬಿಜೆಪಿಗೆ 867 ಮತಗಳ ಮುನ್ನಡೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?