Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election Result ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ .ಪಿ ಯೋಗೇಶ್ವರ್‌ ಭರ್ಜರಿ ಗೆಲುವು
ಕರ್ನಾಟಕಪ್ರಮುಖ

Election Result ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ .ಪಿ ಯೋಗೇಶ್ವರ್‌ ಭರ್ಜರಿ ಗೆಲುವು

Share
1 Min Read
SHARE

newsics.com

ರಾಮನಗರ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಗೆದ್ದು ಬೀಗಿದ್ದಾರೆ. ಹೌದು, ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.

ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.

ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್‌ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್‌ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.

TAGGED:Congress candidate CP Yogeshwar won a landslide victory in Channapatnam
Share This Article
Facebook Twitter Copy Link Print
Previous Article Maharashtra Jarkhand Result ಮಹಾರಾಷ್ಟ್ರದಲ್ಲಿ ಎನ್‌ಡಿಎ ಭಾರೀ‌ ಮುನ್ನಡೆ, ಜಾರ್ಖಂಡ್‌ನಲ್ಲಿ ಕೈ ಮೈತ್ರಿಕೂಟಕ್ಕೆ ಅಧಿಕಾರ ಸಾಧ್ಯತೆ
Next Article Shiggavi Result ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಭರತ್‌ಗೆ ಸೋಲು, ಯಾಸೀರ್ ಪಠಾಣ್‌ಗೆ ಭರ್ಜರಿ ಗೆಲುವು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?