Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiggavi Result ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಭರತ್‌ಗೆ ಸೋಲು, ಯಾಸೀರ್ ಪಠಾಣ್‌ಗೆ ಭರ್ಜರಿ ಗೆಲುವು
ಕರ್ನಾಟಕಪ್ರಮುಖ

Shiggavi Result ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಭರತ್‌ಗೆ ಸೋಲು, ಯಾಸೀರ್ ಪಠಾಣ್‌ಗೆ ಭರ್ಜರಿ ಗೆಲುವು

Share
1 Min Read
SHARE

newsics.com

ಶಿಗ್ಗಾಂವಿ(ಹಾವೇರಿ): ತೀವ್ರ ಜಿದ್ದಾಜಿದ್ದಿನ ಅಖಾಡದಲ್ಲಿ ಒಂದಾಗಿದ್ದ ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ.

ಇನ್ನು ಕೆಲ ಸುತ್ತಿನ ಮತ ಎಣಿಕೆ ಮಾತ್ರ ಬಾಕಿ ಇದೆ. ಯಾಸೀರ್ ಪಠಾಣ್ ಗೆಲುವು ಖಚಿತವಾಗಿದ್ದು, ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಖಚಿತವಾಗಿದೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಹೊರಬೀಳಬೇಕಿದೆ.

Election Result ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಗೆಲುವು

Maharashtra Jarkhand Result ಮಹಾರಾಷ್ಟ್ರದಲ್ಲಿ ಎನ್‌ಡಿಎ ಭಾರೀ‌ ಮುನ್ನಡೆ, ಜಾರ್ಖಂಡ್‌ನಲ್ಲಿ ಕೈ ಮೈತ್ರಿಕೂಟಕ್ಕೆ ಅಧಿಕಾರ ಸಾಧ್ಯತೆ

Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ

Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ

TAGGED:Former CM Bommai's son Bharat lost in ShiggaviYasir Pathan won
Share This Article
Facebook Twitter Copy Link Print
Previous Article Election Result ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ .ಪಿ ಯೋಗೇಶ್ವರ್‌ ಭರ್ಜರಿ ಗೆಲುವು
Next Article Election Result ಮೂರು ಕ್ಷೇತ್ರದಲ್ಲಿ ಗೆಲುವು: ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?