Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Relationship Tips: ಸಂಬಂಧದಲ್ಲೇ ಮದುವೆ ಆಗ್ತೀರಾ? ಹಾಗಿದ್ರೆ ಎಚ್ಚರ
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship Tips: ಸಂಬಂಧದಲ್ಲೇ ಮದುವೆ ಆಗ್ತೀರಾ? ಹಾಗಿದ್ರೆ ಎಚ್ಚರ

Share
1 Min Read
SHARE

newsics.com

ಹಿಂದೆಯೆಲ್ಲಾ ಲವ್ ಮ್ಯಾರೇಜ್ ಗೆ ಹೆಚ್ಚು ಆದ್ಯತೆ ಇರಲಿಲ್ಲ. ಮನೆಯವರನ್ನು ನೋಡಿದವರನ್ನೇ ಮದುವೆ ಆಗುತ್ತಿದ್ದರು. ಅದರಲ್ಲೂ ಅನೇಕ ಮಂದಿ ತಮ್ಮ ಸಂಬಂಧಗಳನ್ನು ಉಳಿಸಿಕೊಳ್ಳುವ ಸಲುವಾಗಿ ಸಂಬಂಧಗಳಲ್ಲಿಯೇ ಹುಡುಗ ಮತ್ತು ಹುಡುಗಿಯರಿಗೆ ಮದುವೆ ಮಾಡುತ್ತಿದ್ದರು. ಆದರೆ ಇದರಿಂದ ಏನೆಲ್ಲಾ ಗಂಭೀರ ಸಮಸ್ಯೆಗಳು ಎದುರಾಗುತ್ತದೆ ಎಂಬುವುದರ ಬಗ್ಗೆ ಅನೇಕ ಮಂದಿಗೆ ಅರಿವಿಲ್ಲ.

ಹೌದು, ಇತ್ತೀಚಿಗೆ ನಡೆಸಿದ ಅಧ್ಯಯನವೊಂದರಲ್ಲಿ ರಕ್ತ ಸಂಬಂಧದಲ್ಲಿಯೇ ಮದುವೆಯಾಗುವುದರ ಬಗ್ಗೆ ಜನ ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಸಾಮಾನ್ಯವಾಗಿ ರಕ್ತಸಂಬಂಧಿ ವಿವಾಹಗಳಲ್ಲಿ ಮಕ್ಕಳು ಆನುವಂಶಿಕ ಕಾಯಿಲೆಗಳೊಂದಿಗೆ ಜನಿಸುತ್ತಾರೆ ಎನ್ನಲಾಗಿದೆ.

ಆನುವಂಶಿಕ ಕಾಯಿಲೆಗಳಿಗೆ ಯಾವುದೇ ಚಿಕಿತ್ಸೆ ಇಲ್ಲದಿರುವುದರಿಂದ, ಇಂತಹ ಕಾಯಿಲೆಗಳೊಂದಿಗೆ ಜನಿಸಿದ ಮಕ್ಕಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಸಾಮಾನ್ಯವಾಗಿ ಮಕ್ಕಳು ತಾಯಿಯಿಂದ 23 ಕ್ರೋಮೋಸೋಮ್ಗಳನ್ನು ಮತ್ತು ತಂದೆಯಿಂದ 23 ಕ್ರೋಮೋಸೋಮ್ಗಳನ್ನು ಪಡೆದಿರುತ್ತಾರೆ. ಸಂಬಂಧದಲ್ಲಿಯೇ ಮದುವೆಯಾಗು ಮಕ್ಕಳನ್ನು ಪಡೆದರೆ ಆ ಮಕ್ಕಳಗೆ ವಂಶವಾಹಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. . ವಿವಾಹಿತರ ವಂಶವಾಹಿಗಳಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ ಹುಟ್ಟುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ.

ಹಿಂದಿನ ತಲೆಮಾರಿನವರೂ ಇದೇ ರೀತಿ ಸಂಬಂಧದಲ್ಲಿಯೇ ಮದುವೆ ಮಾಡಿಕೊಂಡಿದ್ದರೆ, ಈ ಸಮಸ್ಯೆಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಹೀಗಿದ್ದರೂ ನೀವು ರಕ್ತ ಸಂಬಂಧದಲ್ಲಿಯೇ ಮದುವೆಯಾಗಲು ಬಯಸುವುದಾದರೆ, ವಿವಾಹಕ್ಕೂ ಮುನ್ನ ಅನುವಂಶಿಕ ಸಲಹೆಗಾರರನ್ನು ಭೇಟಿ ಮಾಡಿ ಸಲಹೆ ಪಡೆಯುವುದು ಉತ್ತಮ.

ಒಂದು ವೇಳೆ ಅವಕಾಶ ಸಿಕ್ಕರೆ ಇಂತಹ ವಿವಾಹಗಳಿಂದ ದೂರವಿರಲು ಪ್ರಯತ್ನಿಸುವುದು ಉತ್ತಮ. ಇತ್ತೀಚೆಗೆ ಜನಿಸಿದ ಮಕ್ಕಳಲ್ಲಿ ಆಟಿಸಂ ಸಮಸ್ಯೆ ಕಂಡು ಬಂದಿದ್ದು, ಇದಕ್ಕೆ ರಕ್ತಸಂಬಂಧದಲ್ಲಿಯೇ ಮದುವೆ ಆಗಿರುವುದೇ ಪ್ರಮುಖ ಕಾರಣವೆಂದು ತಿಳಿದು ಬಂದಿದೆ. ಇದರಿಂದ ಸಾಕಷ್ಟು ಮಕ್ಕಳಲ್ಲಿ ಕಿವುಡತನ ಮತ್ತು ಮೂಕ ಸಮಸ್ಯೆಗಳು ಉಂಟಾಗಿದೆ. ಹೀಗಾಗಿ ರಕ್ತ ಸಂಬಂಧದಲ್ಲಿಯೇ ಮದುವೆ ಆಗಿದ್ದರೆ, ಗರ್ಭಾವಸ್ಥೆಯಲ್ಲಿ ಡಬಲ್ ಮಾರ್ಕರ್ ಪರೀಕ್ಷೆ, ಟ್ರೈಸೋಮಿ ಪರೀಕ್ಷೆ ಮತ್ತು ಇತರ ಪರೀಕ್ಷೆಗಳಿಗೆ ಒಳಗಾಗಬೇಕು. ನವಜಾತ ಶಿಶುವಿನ ಸ್ಕ್ಯಾನಿಂಗ್ ಪರೀಕ್ಷೆಯನ್ನು ಮೊದಲ ವಾರದಲ್ಲಿಯೇ ಮಾಡಿಸಬೇಕು.

TAGGED:Relationship Tips: Will you get married in a relationship? beware
Share This Article
Facebook Twitter Copy Link Print
Previous Article Election Result ಸೋಲುತ್ತಿದ್ದಂತೆ ಟಿವಿ ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
Next Article Election Result ಬೈ ಎಲೆಕ್ಷನ್ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?