Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dowry Case ಅಣ್ಣ ನನಗೆ ಬದುಕಲು ಇಷ್ಟವಿಲ್ಲ: ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ 
ಕರ್ನಾಟಕಪ್ರಮುಖ

Dowry Case ಅಣ್ಣ ನನಗೆ ಬದುಕಲು ಇಷ್ಟವಿಲ್ಲ: ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ 

Share
1 Min Read
SHARE

newsics.com

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ.

ರೂಪ ಮೃತ ಮಹಿಳೆ ಎಂದು ತಿಳಿದುಬಂದಿದೆ. ಅಂದಹಾಗೆ ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದ ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ. ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ನನಗೆ ಸಾಲಗಾರರ ಕಾಟ ಜಾಸ್ತಿಯಾಗುತ್ತಿದೆ. ಮದುವೆಗೆ ಸಾಲ ಮಾಡಿದ್ದು, ಬೇರೆ ಹುಡುಗಿಯನ್ನ ಮದುವೆಯಾಗಿದ್ದರೆ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು. ಸಾಲ ತೀರುತಿತ್ತು ಅಂತ ಗಂಡ ಮತ್ತು ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿದ್ರಂತೆ.

ಅಲ್ಲದೆ ಪದೇ ಪದೇ ತವರು ಮನೆಗೆ ಹೋಗಿ ಹಣ ತೆಗೆದುಕೊಂಡು ಬಾ ಅಂತ ತವರು ಮನೆಗೆ ಕಳಿಸುತ್ತಿದ್ದ ಕಾರಣ ರೂಪ ಬೇಸತ್ತಿದ್ದಾಳೆ. ಹೀಗಾಗಿ ಗಂಡನ ಮನೆಯವರ ಕಿರುಕುಳ ತಾಳಲಾರದೆ ಬೇಸತ್ತ ತುಂಬು ಗರ್ಭಿಣಿ ರೂಪ ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆಗೆ ಶರಣಾಗುವ ಮುನ್ನ ಬುಕ್ ಒಂದರಲ್ಲಿ ಪ್ರೀತಿಯ ಅಣ್ಣನಿಗೆ ತಂಗಿ ಮಾಡುವ ನಮಸ್ಕಾರಗಳು. ಅಣ್ಣ ನಾನು ನಿನ್ನ ಮಾತು ಕೇಳದೆ ತಪ್ಪು ಮಾಡಿ ಈ ಮದುವೆ ಆದೆ. ಆದರೆ ನಾನು ಮದುವೆ ಆಗಿ 2 ವರ್ಷದಿಂದ ಒಂದು ದಿನವು ನನಗೆ ಇಲ್ಲಿ ನೆಮ್ಮದಿಯಿಲ್ಲ. ನನ್ನ ಜೀವನ ನರಕವಾಗಿದೆ. ಇನ್ನೂ ನನಗೆ ಬದುಕಲು ಇಷ್ಟವಿಲ್ಲ. ಸಾಧ್ಯವಾದರೆ ಕ್ಷಮಿಸು. ಮುಂದಿನ ಜನ್ಮವಿದ್ದರೆ ನಿನ್ನ ಋಣ ತೀರಿಸುತ್ತೇನೆ. ಅಪ್ಪ, ಅಮ್ಮ, ಅಜ್ಜಿಗೆ ನನ್ನ ಕೊನೆಯ ನಮನಗಳು. ನನ್ನ ಸಾವಿಗೆ ದಯವಿಟ್ಟು ನ್ಯಾಯ ಕೊಡಿಸು. ನನ್ನ ಸಾವಿಗೆ ಅತ್ತೆ, ಮಾವ, ನನ್ನ ಗಂಡ ಮತ್ತು ಗಂಡನ ಮನೆಯವರೇ ಕಾರಣ ಎಂದು ಡೆತ್ ನೋಟ್ ಬರೆದು ಅಣ್ಣನಿಗೆ ವಾಟ್ಸ್ ಆಪ್ ಮೂಲಕ ಫೋಟೋ ಕಳಿಸಿದ್ದಾರೆ.

ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತ ರೂಪ ಗಂಡ ಸುರೇಶನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

TAGGED:Dowry Case Anna I don't want to live: 6 months pregnant woman who hanged herself
Share This Article
Facebook Twitter Copy Link Print
Previous Article Saregamapa Show: ಹೊಸ ಥ್ರಿಲ್‌ನೊಂದಿಗೆ ಮತ್ತೆ ಬರ್ತಿದೆ ಸರಿಗಮಪ ಹೊಸ ಸೀಸನ್
Next Article Camara misuse ಜಿಮ್ ಕಾರ್ಬೆಟ್ ಉದ್ಯಾನದ ಕ್ಯಾಮರಾಗಳಲ್ಲಿ ಮಹಿಳೆಯರ ಖಾಸಗಿ ಕ್ಷಣ ಸೆರೆ! ಕಿರುಕುಳ,‌ ಬೆದರಿಕೆಗೆ‌ ಬಳಕೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?