Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ನವಮಿ 24-11-2024, ಭಾನುವಾರ
ಈ ದಿನಪಂಚಾಂಗ

ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ನವಮಿ 24-11-2024, ಭಾನುವಾರ

Share
1 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಕಾರ್ತೀಕ ಮಾಸ ಕೃಷ್ಣ ಪಕ್ಷ ನವಮಿ

24-11-2024, ಭಾನುವಾರ

* ಭಕ್ತರಾಜ ಮಹಾರಾಜ ಮಹಾನಿರ್ವಾಣೋತ್ಸವ, ಪುಣೆ

—

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ದಕ್ಷಿಣಾಯನ
ದಿನಾಂಕ – 24/11/2024
ತಿಂಗಳು – ನವೆಂಬರ್
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ನವಮಿ22:19:14
ಪಕ್ಷ – ಕೃಷ್ಣ
ನಕ್ಷತ್ರ – ಪೂರ್ವ ಫಲ್ಗುಣಿ 22:15:34
ಯೋಗ – ವೈಧೃತಿ 12:16:25
ಕರಣ – ತೈತುಲ 09:04:31
ಕರಣ – ಗರಜ 22:19:14

ತಿಂಗಳು (ಅಮಾವಾಸ್ಯಾಂತ್ಯ) ಕಾರ್ತೀಕ
ತಿಂಗಳು (ಹುಣ್ಣಿಮಾಂತ್ಯ) ಮಾರ್ಗಶಿರ
ಚಂದ್ರ ರಾಶಿ ಸಿಂಹ till 29:01:17*
ಚಂದ್ರ ರಾಶಿ ಕನ್ಯಾ from‌ 29:01:17*
ಸೂರ್ಯ ರಾಶಿ ವೃಶ್ಚಿಕ
ಋತು ಶರದೃತು

ಸೂರ್ಯೋದಯ 06:23:45
ಸೂರ್ಯಾಸ್ತ 17:49:02
ಹಗಲಿನ ಅವಧಿ 11:25:17
ರಾತ್ರಿಯ ಅವಧಿ 12:35:13
ಚಂದ್ರೋದಯ 25:33:03*
ಚಂದ್ರಾಸ್ತ 13:23:41

ರಾಹು ಕಾಲ 16:23 – 17:49 ಅಶುಭ
ಯಮಘಂಡ ಕಾಲ 12:06 – 13:32 ಅಶುಭ
ಗುಳಿಕ ಕಾಲ 14:58 – 16:23
ಅಭಿಜಿತ್ 11:44 – 12:29 ಶುಭ
ದುರ್ಮುಹೂರ್ತ 16:18 – 17:03 ಅಶುಭ

—

ಇಂದಿನ ಪಂಚಾಂಗ

“ಸಕಾರಾತ್ಮಕ ಯೋಚನೆ ಅಂದ್ರೆ ಪ್ರತಿ ಸಲವೂ ಒಳ್ಳೆಯದೇ ಆಗುತ್ತೆ ಎಂದು ನಿರೀಕ್ಷಿಸುವುದಲ್ಲ. ಎಲ್ಲವೂ ಒಳ್ಳೆಯದಕ್ಕೇ ಆಗುತ್ತಿದೆ ಎಂದು ಭಾವಿಸಿ ಮುನ್ನಡೆಯುವುದು.”

—

ಇಂದಿನ ಸುಭಾಷಿತ

🕉️🕉️🕉️🕉️🕉

ಯಸ್ಯಾಮತಂ ತಸ್ಯ ಮತಂ
ಮತಂ ಯಸ್ಯ ನ ವೇದ ಸಃ |
ಅವಿಜ್ಞಾತಂ ವಿಜಾನತಾಂ
ವಿಜ್ಞಾತಮವಿಜಾನತಾಮ್ ||
(ಕೇನೋಪನಿಷತ್ತು)

ಯಾರಿಗೆ (ಬ್ರಹ್ಮವನ್ನು ಅರಿತಿದ್ದೇನೆಂಬ) ತಿಳಿವಳಿಕೆ ಇಲ್ಲವೋ ಅವರಿಗೆ ತಿಳಿದಿದೆ; ಯಾರಿಗೆ (ಬ್ರಹ್ಮವನ್ನು ಅರಿತಿದ್ದೇನೆಂಬ) ತಿಳಿವಳಿಕೆ ಇದೆಯೋ ಅವರಿಗೆ ತಿಳಿದಿಲ್ಲ. ತಿಳಿದವರಿಗೆ ತಿಳಿಯದೆ ಇರುತ್ತದೆ. ತಿಳಿಯದವರಿಗೆ ತಿಳಿದಿರುತ್ತದೆ. (ಬುದ್ಧಿವಂತರು ಅಜ್ಞಾತರಾಗಿರುತ್ತಾರೆ, ಮೂರ್ಖರಾದರೋ ಸರ್ವಜ್ಞರಂತೆ ನಟಿಸುತ್ತಾರೆ.)

🕉️🕉️🕉️🕉️🕉

TAGGED:Kartika Masa Krishna Paksha Navami 24-11-2024Sundayಕಾರ್ತೀಕ ಮಾಸ ಕೃಷ್ಣ ಪಕ್ಷ ನವಮಿ 24-11-2024ಭಾನುವಾರ Good morningಶುಭೋದಯ
Share This Article
Facebook Twitter Copy Link Print
Previous Article Honeytrap for a Techie ಅಣ್ಣ, ತಂಗಿ ಸೇರಿ ಟೆಕ್ಕಿಗೆ ಹನಿಟ್ರ್ಯಾಪ್ ಬಲೆ, ಎರಡೂವರೆ ಕೋಟಿ ರೂ. ವಸೂಲಿ, ಮೂವರ ಸೆರೆ
Next Article Nikhil’s defeat effect ನಿಖಿಲ್ ಸೋಲು: ಆತ್ಮಹತ್ಯೆಗೆ ಯತ್ನಿಸಿದ ಜೆಡಿಎಸ್ ಕಾರ್ಯಕರ್ತ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಪಂಚಾಂಗಜ್ಯೋತಿಷ್ಯಪ್ರಮುಖ

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?